Advertisement

Author: Bhatkaldiary

Follow up/ ನಡೆದಿದ್ದೇನು ಗೊತ್ತಾ? ಸತ್ತವರು ಯಾರು? ಉಳಿದವರ ಕಥೆ ಏನು?

follow up/ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ (Arabail ghat) ನಡೆದ ಅಪಘಾತದಲ್ಲಿ ಗಾಯಗೊಂಡ ಮತ್ತೊಬ್ಬ ಮೃತಪಟ್ಟಿದ್ದು, ಸಾವಿನ ಸಂಖ್ಯೆ ೧೦ಕ್ಕೆ ಏರಿದೆ.

Read More

terrible accident/ ಭೀಕರ ಅಪಘಾತದಲ್ಲಿ ೯ ಜನ ದುರ್ಮರಣ

ತರಕಾರಿ ತುಂಬಿಕೊಂಡು ಕುಮಟಾಕ್ಕೆ (Kumta) ಬರುತ್ತಿದ್ದ ಮಿನಿ ಲಾರಿ ಪಲ್ಟಿಯಾಗಿ (terrible accident) ಒಂಭತ್ತು ಜನ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಅರಬೈಲ್ ಘಟದಲ್ಲಿ (Arabail Ghat) ನಡೆದಿದೆ.

Read More

Murudeshwar / ಪೊಲೀಸರ ವಿರುದ್ಧ ಆಟೋ ಚಾಲಕರ ದಿಢೀರ್ ಪ್ರತಿಭಟನೆ

ಮಹತೋಭಾರ ಮುರುಡೇಶ್ವರ (Murudeshwar) ಜಾತ್ರೆಯಲ್ಲಿ ಸೋಮವಾರ ಸಂಜೆ ಆಟೋ ಯೂನಿಯನ್ ಹಾಗೂ ಪೊಲೀಸರ ನಡುವೆ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.

Read More

Accident / ಕಾರು ಡಿಕ್ಕಿಯಾಗಿ ಯುವತಿ ಸ್ಥಳದಲ್ಲಿಯೇ ಸಾವು

ಶರಾವತಿ ಸೇತುವೆ ಬಳಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತವಾಗಿ (accident) ಬೈಕ್ ಮೇಲೆ ಕುಳಿತಿದ್ದ ಯುವತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

Read More

Video News

Loading...
error: Content is protected !!