Auto Rickshaw/ ಆಟೋ ರಿಕ್ಷಾ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ
ಆಟೋ ರಿಕ್ಷಾ (Auto Rickshaw) ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಬಿದ್ದು ಸವಾರ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಆಟೋ ರಿಕ್ಷಾ (Auto Rickshaw) ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಬಿದ್ದು ಸವಾರ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ (Bhatkal) ತಾಲೂಕಿನ ಹಿರಿಯ ಧುರೀಣ ತೆರ್ನಮಕ್ಕಿಯ ಗಣೇಶ ನಾಯ್ಕ (೬೧) ಇಂದು ನಸುಕಿನ ಜಾವ ಹೃದಯಾಘಾತದಿಂದ (Heart Attacked) ನಿಧನರಾಗಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿಯಾಗಿ (Bus Accident) ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಇಂದು ಡಿ.೩೧ರಂದು ನಸುಕಿನ ಜಾವ ಶರಾವತಿ ನದಿ (Sharavati River) ಸೇತುವೆ ಮೇಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ (Honnavar) : ಹುಡುಗಿಯೋರ್ವಳಿಗೆ ಅಶ್ಲೀಲ ಸಂದೇಶ ರವಾನಿಸುತ್ತಿದ್ದ ಗ್ರಾ.ಪಂ. ಸದಸ್ಯನಿಗೆ ಗ್ರಾಮಸ್ಥರೇ ಧರ್ಮದೇಟು ಬಾರಿಸಿ ಬುದ್ದಿ ಕಲಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮುಂದೂಡಲ್ಪಟ್ಟ ಭಟ್ಕಳ ತಾಲೂಕು ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು (Kannada Sammelan) ಜ.೭ರಂದು ನಡೆಸಲು ನಿರ್ಧರಿಸಲಾಗಿದೆ.
Read More