Bhatkal News/ ಸೀರೆಯಿಂದ ನೇಣು ಬಿಗಿದುಕೊಂಡ ಭಟ್ಕಳದ ಮಹಿಳೆ
Bhatkal News: ಸೀರೆಯಿಂದ ನೇಣು ಬಿಗಿದುಕೊಂಡು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
Bhatkal News: ಸೀರೆಯಿಂದ ನೇಣು ಬಿಗಿದುಕೊಂಡು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಆಳ ಸಮುದ್ರ ಮೀನುಗಾರಿಕೆಗೆ ಹೋದ ಮೀನುಗಾರ ಯುವಕ ಅಕಸ್ಮಾತ್ ಕಾಲು ಜಾರಿ ನೀರಿನಲ್ಲಿ ಬಿದ್ದು ಮೃತಪಟ್ಟ ಘಟನೆ ಭಟ್ಕಳ (Bhatkal) ದಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ದಾಂಡೇಲಿ | 0 |
ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳಿದ್ದ ಬಸ್ಸೊಂದು (school bus) ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಭಾನುವಾರ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಉತ್ತರ ಕನ್ನಡ (Uttara Kannada) ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ (Pratibha Karanji) ಸ್ಪರ್ಧೆಗೆ ವಿವಿಧ ಶಾಲೆಗಳ ೪೭ ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಹೆಂಡತಿ ಮನೆಗೆಂದು ಹೋದ ಇಂಜಿನಿಯರ್ (Engineer) ಮನೆಯ ದಾರಿಯಲ್ಲಿ ಮೃತಪಟ್ಟು ಬಿದ್ದಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.
Read More