Krishna Byre Gowda/ ಆಂದೋಲನ ಮಾದರಿಯಲ್ಲಿ ಬಗರಹುಕುಂ ಅರ್ಜಿ ವಿಲೇವಾರಿ
ಬಗರ್‌ಹುಕುಂ ಅರ್ಜಿಗಳನ್ನು ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದರು.
Read Moreಬಗರ್‌ಹುಕುಂ ಅರ್ಜಿಗಳನ್ನು ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಬ್ಯಾಟರಿ ಮಾರಾಟ ನೆಪದಲ್ಲಿ ಲಿಂಕ್ ಕಳುಹಿಸಿ ೧ ಲಕ್ಷ ರೂ. ವಂಚನೆ ಮಾಡಿರುವ (online fraud) ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಭಟ್ಕಳ (Bhatkal) ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕಡವಿನಕಟ್ಟೆ ಶ್ರೀ ದುರ್ಗಾಪರಮೇಶ್ವರಿ (Durgaparameshwari) ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಕಾರ್ತಿಕ ಅಮವಾಸ್ಯೆಯಂದು ನಡಯುವ ಆಹೋರಾತ್ರಿ ಭಜನಾ (Bhajan) ಕಾರ್ಯಕ್ರಮಕ್ಕೆ ದೇವಸ್ಥಾನದ ಅರ್ಚಕ ವೇ.ಮೂ. ಮಂಜುನಾಥ ವಾಸುದೇವ ಭಟ್ಟ ದೀಪ ಬೆಳಗುವುದರೊಂದಿಗೆ ಚಾಲನೆ ನೀಡಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸ್ಟಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಗೋಕರ್ಣ ಪರ್ತಗಾಳಿ (Partagali) ಮಠದ ಸ್ವಾಮೀಜಿ ಉದ್ಘಾಟಿಸಿದರು.
Read Moreಭಟ್ಕಳದ ಆನಂದ ಆಶ್ರಮ ಸಂಯಕ್ತ ಪದವಿ ಪೂರ್ವ ಕಾಲೇಜಿನ (PU College) ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
Read More
