Author: Bhatkaldiary

Murdeshwar/ ರೈಲಿನಿಂದ ಬಿದ್ದ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರು

ಮುರುಡೇಶ್ವರ (Murudeshwar) ಸಮೀಪ ಚಲಿಸುತ್ತಿದ್ದ ರೈಲಿನಿಂದ ಬಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ (Mangaluru) ವೆನ್ಲಾಕ್ ಆಸ್ಪತ್ರೆಯಲ್ಲಿ (Wenlock hospital) ಸಾವನ್ನಪ್ಪಿರುವ ಘಟನೆ ನಡೆದಿದೆ.

Read More

Bhatkal/ ಐವರಿಂದ ವೃದ್ಧ ಮೀನುಗಾರನಿಗೆ ಕೊಲೆ ಬೆದರಿಕೆ

ಜಾಗದ ವಿಷಯದಲ್ಲಿ ಗುಂಪು ಕಟ್ಟಿಕೊಂಡು ಬಂದು ವೃದ್ಧ ಮೀನುಗಾರನೋರ್ವನಿಗೆ ತೊಂದರೆ ಕೊಟ್ಟಿರುವ ಬಗ್ಗೆ ಭಟ್ಕಳ (Bhatkal) ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

pedestrian died/ ಭಟ್ಕಳದಲ್ಲಿ ಬೈಕ್ ಡಿಕ್ಕಿ; ಪಾದಚಾರಿ ಸಾವು

ಭಟ್ಕಳ ನ್ಯಾಯಾಲಯದ ಬಳಿ ನಿನ್ನೆ ಬುಧವಾರ ಸಂಜೆ ೫ ಗಂಟೆ ಸುಮಾರಿಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ (pedestrian died).

Read More

Protest/ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ

ಮುರ್ಡೇಶ್ವರ ಬಸ್ತಿಯಿಂದ ಉತ್ತರಕೊಪ್ಪ ರಸ್ತೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್‌ ಪಾಸ್‌ ನಿರ್ಮಿಸುವಂತೆ ಒತ್ತಾಯಿಸಿ ಸ್ಥಳೀಯರು ಪ್ರತಿಭಟನೆ (Protest) ನಡೆಸಿದ್ದಾರೆ.  

Read More

Video News

Loading...
error: Content is protected !!