Author: Bhatkaldiary

Punctuality/ ಚಲಿಸುವ ರೈಲಿನಿಂದ ಬಿದ್ದ ಯುವಕನ ಪ್ರಾಣ ಉಳಿಸಿದ ಸಿಬ್ಬಂದಿ

ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಚಲಿಸುವ ರೈಲಿನಿಂದ ಇಳಿಯಲು ಯತ್ನಿಸಿ ಕಾಲು ಜಾರಿ ಬಿದ್ದ ಯುವಕನನ್ನು ರೈಲ್ವೆ ಸಿಬ್ಬಂದಿ ರಕ್ಷಿಸಿದ್ದಾರೆ (Punctuality).

Read More

Government Hospital road/ ಸರ್ಕಾರಿ ಆಸ್ಪತ್ರೆ ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಗಿಡ ನೆಟ್ಟು ಪ್ರತಿಭಟನೆ

ಭಟ್ಕಳ ಸರ್ಕಾರಿ ಆಸ್ಪತ್ರೆ ರಸ್ತೆ (Government Hospital road) ಸಂಪೂರ್ಣ ಹದಗೆಟ್ಟರೂ ಈವರೆಗೆ ದುರಸ್ತಿ ಮಾಡದಿರುವುದಕ್ಕೆ ಜನರು ರಸ್ತೆ ಮಧ್ಯೆ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Read More

Competitive Exams/ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆಗೈದ ಅನೀಶ್ ನಾಯ್ಕಗೆ ಸನ್ಮಾನ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ (Competitive Exams) ಸಾಧನೆ ಮಾಡಿದ ವಿದ್ಯಾರ್ಥಿ ಅನೀಶ್ ನಾಯ್ಕಗೆ ಕಾರವಾರದಲ್ಲಿ ಅಭಿನಂದನಾ ಸಮಾರಂಭ ನಡೆಯಿತು (Felicitated).

Read More

Government School/ ಸರ್ಕಾರಿ ಶಾಲೆ ಅಭಿವೃದ್ಧಿಗೆ ಪಣ: ಒಂದಾದ ಹಳೆಯ ವಿದ್ಯಾರ್ಥಿಗಳು

ಭಟ್ಕಳದ (Bhatkal) ರಥಬೀದಿಯಲ್ಲಿರುವ ೧೬೩ ವರ್ಷಗಳ ಇತಿಹಾಸ ಹೊಂದಿದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ (Government School) ಹೊಸ ಚೈತನ್ಯದೊಂದಿಗೆ ಮುನ್ನಡೆಯುತ್ತಿದೆ.

Read More

Video News

Loading...
error: Content is protected !!