Author: Bhatkaldiary

Requisition/ ಹೊಸ ಆಟೋಗೆ ಪರ್ಮಿಟ್ ನೀಡದಂತೆ ಮನವಿ

Requisition/ ಆಟೋ ನಿಲ್ದಾಣವನ್ನು ಅಧಿಕೃತ ಮಾಡುವುದರ ಜೊತೆಗೆ ಹೊಸ ಆಟೋಗೆ ಪರ್ಮಿಟ್ ಕೊಡುವುದನ್ನು ಸ್ಥಗಿತಗೊಳಿಸುವಂತೆ ಎಆರ್‌ಟಿಓ ಅಧಿಕಾರರಿಗೆ ಮನವಿ ಸಲ್ಲಿಸಲಾಗಿದೆ.

Read More

Lokayukta Raid/ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ

ಬೆಳಗಾವಿ (Belagavi), ಧಾರವಾಡ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Read More

Weather/ ಉತ್ತರ ಕನ್ನಡ ಸಹಿತ ಹಲವೆಡೆ ಭಾರೀ ಮಳೆ ಎಚ್ಚರಿಕೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಬಳ್ಳಾಪುರ, ಮತ್ತು ಉಡುಪಿ ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ಈ ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Read More

kaiga township/ ಬಂದೂಕಿನಿಂದ ಗುಂಡು ಹಾರಿ ಸಿಐಎಸ್‌ಎಫ್‌ ಸಿಬ್ಬಂದಿ ಸಾವು

ಕಾರವಾರ ತಾಲೂಕಿನ ಮಲ್ಲಾಪುರದ ಕೈಗಾ ಟೌನ್‌ಶಿಪ್‌ನಲ್ಲಿ (kaiga township) ಸಿಐಎಸ್‌ಎಫ್ ಸಿಬ್ಬಂದಿ ಬಂದೂಕಿನಿಂದ ಗುಂಡು ಹಾರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Read More

FIR/ ಎಚ್ಚರ ತಪ್ಪಿ ಬಿದ್ದ ಯುವತಿ ಸಾವು

ತಲೆ ಸುತ್ತು ಬಂದು ಎಚ್ಚರ ತಪ್ಪಿ ಬಿದ್ದ ಯುವತಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದ ಬಗ್ಗೆ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (FIR)

Read More

Video News

Loading...
error: Content is protected !!