Commando/ ೧೭ ವರ್ಷ ದೇಶಸೇವೆ ಬಳಿಕ ತವರಿಗೆ ಕಮಾಂಡೋ ವಾಪಸ್: ಯಾರಿವರು ಗೊತ್ತಾ?
೧೭ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕಮಾಂಡೋ (Commando) ಹರೀಶ್ ಮಂಜುನಾಥ ನಾಯ್ಕ ಅವರು ತವರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಮುರುಡೇಶ್ವರದಲ್ಲಿ (Murdeshwar) ಅದ್ದೂರಿ ಸ್ವಾಗತ ಕೋರಲಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
೧೭ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕಮಾಂಡೋ (Commando) ಹರೀಶ್ ಮಂಜುನಾಥ ನಾಯ್ಕ ಅವರು ತವರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಮುರುಡೇಶ್ವರದಲ್ಲಿ (Murdeshwar) ಅದ್ದೂರಿ ಸ್ವಾಗತ ಕೋರಲಾಯಿತು.
Read Moreವರ್ಗೀಕರಿಸಲಾಗಿಲ್ಲ | 0 |
ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಆರೋಗ್ಯ ಸಚಿವ (health minister) ಯು ಟಿ ಖಾದರ್ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡದಿರುವುದು ಅಸಮಾಧಾನ ಮೂಡಿಸಿದೆ.
Read Moreವರ್ಗೀಕರಿಸಲಾಗಿಲ್ಲ | 0 |
ಪತ್ರಿಕಾ ದಿನಾಚರಣೆಯ (Press Day Celebration) ಅಂಗವಾಗಿ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮ ಆಯೋಜಿಸಿತ್ತು.
Read Moreವರ್ಗೀಕರಿಸಲಾಗಿಲ್ಲ | 0 |
ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಯುವಕನೊಬ್ಬನ ವಿರುದ್ಧ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Case registered).
Read Moreವರ್ಗೀಕರಿಸಲಾಗಿಲ್ಲ | 0 |
ಗಾಂಜಾ ಸೇವನೆ ಮಾಡಿದ ಇಬ್ಬರ ವಿರುದ್ಧ ಎರಡು ಠಾಣೆಗಳಲ್ಲಿ ಪ್ರತ್ಯೇಕ ದೂರು ದಾಖಲಾಗಿದ್ದು, ನ್ಯಾಯಾಂಗ ಬಂಧನ (judicial custody) ವಿಧಿಸಲಾಗಿದೆ.
Read More
