ವಸತಿ ಶಾಲೆ ಪ್ರವೇಶಾತಿಗೆ ಅವಧಿ ವಿಸ್ತರಣೆ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿಗೆ ದಾಂಡೇಲಿಯ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ೬ನೇ ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೧ರ ವರೆಗೆ ವಿಸ್ತರಿಸಲಾಗಿದೆ.
Read Moreಉತ್ತರ ಕನ್ನಡ, ಕಾರವಾರ, ದಾಂಡೇಲಿ, ಹಳಿಯಾಳ | 0 |
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿಗೆ ದಾಂಡೇಲಿಯ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ೬ನೇ ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೧ರ ವರೆಗೆ ವಿಸ್ತರಿಸಲಾಗಿದೆ.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಭಟ್ಕಳ: ಭಟ್ಕಳ ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ಸಮಾರಂಭವು ಇಲ್ಲಿನ ನಿಚ್ಛಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ಸಭಾಭವನ ಆಸರಕೇರಿಯಲ್ಲಿ ಮಾ.೧೪ ಗುರುವಾರದಂದು ಜರುಗಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ : ತಾಲೂಕಿನ ಶಿರಾಲಿ ಅಳ್ವೆಕೋಡಿ ಸಣಬಾವಿಯ ವಿಶ್ವಶಕ್ತಿ ದೇವಸ್ಥಾನದ ಆರ್ಕಟಿಮನೆ ದೇವಿದಾಸ ಸ್ವಾಮಿಗಳು ಮತ್ತು ಅವರ ಕುಟುಂಬಿಕರು ಪೂಜಿಸಿಕೊಂಡು ಬರುತ್ತಿರುವ ನಾಗಬನದಲ್ಲಿ ಮಾರ್ಚ್ ೧೫ರಿಂದ 21ರ ವರೆಗೆ ಷೋಡಶ ಪವಿತ್ರ ನಾಗಮಂಡಲೋತ್ಸವ ನಡೆಯಲಿದೆ.
Read Moreಉತ್ತರ ಕನ್ನಡ, ಕಾರವಾರ | 0 |
ಉತ್ತರ ಕನ್ನಡ ಜಿಲ್ಲೆಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲಾಗಿದ್ದು, ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಎಚ್ಚರಿಸಿದ್ದಾರೆ.
Read More