ಕದಂಬೋತ್ಸವ ಉದ್ಘಾಟನೆ ಮಾ.೫ರಂದು
ರಾಜ್ಯ ಮಟ್ಟದ ಕದಂಬೋತ್ಸವ ಮಾರ್ಚ ೫ ಹಾಗೂ ೬ ರಂದು ತಾಲೂಕಿನ ಬನವಾಸಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೫ರ ಸಂಜೆ ೬ಕ್ಕೆ ಉದ್ಘಾಟಿಸಲಿದ್ದಾರೆ.
Read Moreಉತ್ತರ ಕನ್ನಡ, ಕರ್ನಾಟಕ, ಶಿರಸಿ | 0 |
ರಾಜ್ಯ ಮಟ್ಟದ ಕದಂಬೋತ್ಸವ ಮಾರ್ಚ ೫ ಹಾಗೂ ೬ ರಂದು ತಾಲೂಕಿನ ಬನವಾಸಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೫ರ ಸಂಜೆ ೬ಕ್ಕೆ ಉದ್ಘಾಟಿಸಲಿದ್ದಾರೆ.
Read Moreಭಾವಕವಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಕವಿ, ಗಾಯಕ ಉಮೇಶ ಮುಂಡಳ್ಳಿ ಅವರು ಬರೆದು ಹಾಡಿರುವ ಶ್ರೀ ಕಾಸ್ಮುಡಿ ಹನುಮಂತ ಬಾರೋ ಭಕ್ತಿಗೀತೆ ಇಂದು ಬಿಡುಗಡೆಗೊಂಡಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮುರುಡೇಶ್ವರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ನಡೆಸಲಾಗುವ ಸಾಂಸ್ಕೃತಿಕ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.
Read Moreಭಟ್ಕಳದ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನ ವರ್ಧಂತಿ ಮಹೋತ್ಸವ ಮಾ.೪ರಂದು ನಡೆಯಲಿದೆ ಎಂದು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ ತಿಳಿಸಿದ್ದಾರೆ.
Read Moreಉತ್ತರ ಕನ್ನಡ, ಕಾರವಾರ, ಜೋಯಿಡಾ, ಹಳಿಯಾಳ | 0 |
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಮಾರ್ಚ್ ೧ ಮತ್ತು ೨ ರಂದು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.
Read More