Advertisement

Author: Vivek Mahale

ದ್ವಿತೀಯ ಪಿಯುಸಿ ಪರೀಕ್ಷೆಗೆ ೧೪,೪೦೧ ವಿದ್ಯಾರ್ಥಿಗಳು

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ ೧ ರಿಂದ ೨೨ ರ ವರೆಗೆ ನಡೆಯಲಿದೆ.ಉತ್ತರಕನ್ನಡ ಜಿಲ್ಲೆಯಲ್ಲಿ ೧೪,೪೦೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Read More

ಪಿಯುಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಉಚಿತ್ ಬಸ್ ಪ್ರಯಾಣ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಕೇಂದ್ರಗಳಿಗೆ ತೆರಳಲು ಮತ್ತು ವಾಪಸ್ ಮರಳಲು ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ.

Read More

ಭಾರತೀಯ ಸಂಸ್ಕೃತಿಯ ಆಚರಣೆಯಲ್ಲಿ ವಿಶಿಷ್ಟ ಅರ್ಥ: ಜಡೆ ಸ್ವಾಮೀಜಿ

ಭಾರತೀಯ ಸಂಸ್ಕೃತಿಯಲ್ಲಿ ನಾವು ಆಚರಿಸುವ ಆಚರಣೆಗಳಲ್ಲಿ ವಿಶಿಷ್ಟವಾದ ಅರ್ಥವಿದೆ ಎಂದು ಜಡೆ ಹಿರೇಮಠ ಹಾಗೂ ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

Read More

ಜೇನು ಕೃಷಿ ತರಬೇತಿ, ನರೇಗಾ ಮಾಹಿತಿ ವಿನಿಮಯ ಕಾರ್ಯಗಾರ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಹಾಸಣಗಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಇಂದು(ಫೆ.೨೭) ಜೇನು ಕೃಷಿ ತರಬೇತಿ ಹಾಗೂ ನರೇಗಾ ಮಾಹಿತಿ ವಿನಿಮಯ ಕಾರ್ಯಗಾರ ಏರ್ಪಡಿಸಲಾಗಿತ್ತು.

Read More

Video News

Loading...
error: Content is protected !!