Advertisement

Author: Vivek Mahale

ರಾಜಕಾಲುವೆ ಉದ್ಘಾಟಿಸಿದ ಸಚಿವ ಬೈರತಿ ಸುರೇಶ್

ಶಿವಮೊಗ್ಗ : ನಗರದ ಹೊಸಮನೆ ಬಡಾವಣೆಯ ನಾಗರಿಕರ ಬಹು ವರ್ಷಗಳ ಬೇಡಿಕೆಯಾದ ರಾಜಕಾಲುವೆ ನಿರ್ಮಾಣದ ಕಾಮಗಾರಿಯು ಮಹಾನಗರ ಪಾಲಿಕೆಯ 2022- 23ರ ಎಸ್ .ಎಫ್. ಸಿ ವಿಶೇಷ ಅನುದಾನದ ಒಂದು ಕೋಟಿ ರೂ ವೆಚ್ಚದಲ್ಲಿ ಪೂರ್ಣಗೊಂಡಿದೆ.

Read More

ಕಾರವಾರದಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ಪೋಲಿಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ ಆರೋಪದಡಿ ಕಾರವಾರ ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಕುಸುಮಾಧರ್, ಪಿಎಸ್ಐ ಶಾಂತಿನಾಥ, ಕಾನ್‌ಸ್ಟೇಬಲ್ ದೇವರಾಜ ಅವರನ್ನು ಅಮಾನತುಗೊಳಿಸಲಾಗಿದೆ.

Read More

ಎಸ್.ಬಂಗಾರಪ್ಪ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಕುಟುಂಬ ಪೂಜೆ

ಮಾಜಿ ಮುಖ್ಯಮಂತ್ರಿ ದಿ.ಎಸ್ ಬಂಗಾರಪ್ಪನವರ ೯೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಬಂಗಾರಧಾಮದಲ್ಲಿನ ಬಂಗಾರಪ್ಪನವರ ಸಮಾಧಿಗೆ ಸಚಿವ ಎಸ್. ಮಧು ಬಂಗಾರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿದರು.

Read More

ಶ್ರೀ ಕ್ಷೇತ್ರ ಚಂದ್ರಗುತ್ತಿಯಲ್ಲಿ ದಸರಾ ಉತ್ಸವಕ್ಕೆ ಚಾಲನೆ

ನಾಡಹಬ್ಬ ದಸರಾ ಉತ್ಸವಕ್ಕೆ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಾನುವಾರ ಚಾಲನೆ ನೀಡಲಾಯಿತು.

Read More

Video News

Loading...
error: Content is protected !!