ಮಾನವೀಯತೆ ಸಮಾಜ ಸೇವೆಗೆ ಪ್ರೇರಣೆ : ಡಿವೈಎಸ್ಪಿ ಗಜಾನನ ವಾಮನ ಸುತಾರ ಅಭಿಮತ
At Chandavalli Government School near Rippanpet town of Hosanagar taluk, a whitewash campaign was organized in favor of government Kannada school by the friends of postman group. ಹೊಸನಗರ ತಾಲೂಕಿನ ರಿಪ್ಪನಪೇಟೆ ಪಟ್ಟಣದ ಸಮೀಪದ ಚಂದವಳ್ಳಿ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಗೆಳೆಯರ ಬಳಗದ ವತಿಯಿಂದ ಸರ್ಕಾರಿ ಕನ್ನಡ ಶಾಲೆಯ ಅಭಿಮಾನ-ಸುಣ್ಣ ಬಣ್ಣದ ಅಭಿಯಾನ ಆಯೋಜಿಸಲಾಗಿತ್ತು.
Read More