ಶ್ರೀ ಕ್ಷೇತ್ರ ಹೊಂಬುಜದಲ್ಲಿ ದಸರಾ ನವರಾತ್ರಿಗೆ ಪಾರಂಪರಿಕ ಚಾಲನೆ
ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರ ಕ್ಷೇತ್ರವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವಕ್ಕೆ ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಭಾನುವಾರ ಘಟಸ್ಥಾಪನೆಯ ಮೂಲಕ ಚಾಲನೆ ನೀಡಿದರು.
Read More