Pralhad Joshi/ ಜರ್ಮನಿ ಹೊರಟ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಭಾರತ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಇಂದಿನಿಂದ ಮೂರು ದಿನ ಜರ್ಮನಿ ಪ್ರವಾಸ ಕೈಗೊಂಡಿದ್ದಾರೆ
Read Moreಕರ್ನಾಟಕ, ದಕ್ಷಿಣ ಕನ್ನಡ, ಪುತ್ತೂರು | 0 |
ಕನ್ನಡಿಗರ ಮನಗೆದ್ದಿರುವ ಭಟ್ ಎನ್ ಭಟ್ (Bhat N Bhat) ಹೆಸರಿನ ಯೂಟ್ಯೂಬ್ ಖ್ಯಾತಿಯ ಸುದರ್ಶನ್ ಭಟ್ ಬೆದ್ರಡಿ ಕೃತಿ ಎನ್ನುವವರ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಮನೆಯ ಬಚ್ಚಲು ಕೋಣೆಯಲ್ಲಿ ಕೃಷಿಕನೋರ್ವ ಲುಂಗಿಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (case registered).
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ (Honavar) ಮನೆಯ ಹಂಚು ತೆಗೆದು ಒಳನುಗ್ಗಿದ ಕಳ್ಳರು ೮೦ ಸಾವಿರ ರೂ. ನಗದು ದೋಚಿ ಪರಾರಿಯಾದ ಘಟನೆ ಅರೇಅಂಗಡಿಯಲ್ಲಿ ನಡೆದಿದೆ.
Read More
