Author: Bhatkaldiary

house theft/ ಹಾಡಹಗಲೇ ಲಕ್ಷಾಂತರ ರೂ. ಚಿನ್ನಾಭರಣ, ನಗದು ಕಳವು

ಹಾಡಹಗಲೇ ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ೫೦ ಸಾವಿರ ರೂ. ನಗದು ಕಳವು ಮಾಡಿ (house theft) ಪರಾರಿಯಾಗಿದ್ದಾರೆ.

Read More

RDPR Department/ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಚಾಲನೆ

ಶಿರಸಿ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರಿಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (RDPR department) ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.

Read More

Best officer/ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಪಡೆದ ವಾಸುದೇವ ಮೊಗೇರ

ಭಟ್ಕಳದ ವಾಸುದೇವ ಮೊಗೇರ ಅವರನ್ನು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -೨೦೨೪ (best officer) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Read More

Video News

Loading...
error: Content is protected !!