Yakshagana/ ದುರ್ಗಪ್ಪ ಗುಡಿಗಾರ ಯಕ್ಷಗಾನ ಟ್ರಸ್ಟ್ ವಾರ್ಷಿಕೋತ್ಸವ
ನಮ್ಮ ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಯಕ್ಷಗಾನ (Yakshagana) ಕಲೆಯ ಪಾತ್ರ ಮಹತ್ತರವಾದದ್ದು ಎಂದು ಯಕ್ಷಗಾನ ಕಲಾವಿದ ಭಾಸ್ಕರ ಶೆಟ್ಟಿ ಹೇಳಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ನಮ್ಮ ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಯಕ್ಷಗಾನ (Yakshagana) ಕಲೆಯ ಪಾತ್ರ ಮಹತ್ತರವಾದದ್ದು ಎಂದು ಯಕ್ಷಗಾನ ಕಲಾವಿದ ಭಾಸ್ಕರ ಶೆಟ್ಟಿ ಹೇಳಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮಾನಸಿಕ ಸ್ಥಿಮಿತ ಕಳೆದುಕೊಂಡ (mentally imbalance) ಮಹಿಳೆಯೋರ್ವಳು ಭಟ್ಕಳದ ಸರ್ಕಲ್ಲಿನಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿ ರಂಪಾಟ (rampage) ನಡೆಸಿದ್ದಾಳೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಸೀಮೋಲ್ಲಂಘನ (Seemollanghana) ಕಾರ್ಯಕ್ರಮ ಆ.೩೦ರಂದು ಹಮ್ಮಿಕೊಳ್ಳಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಮಾರುಕೇರಿಯಲ್ಲಿ ಏರ್ಪಡಿಸಲಾದ ಕೋಣಾರ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು (sports inauguration).
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ (Bhatkal): ಪಟ್ಟಣದ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಗೋಕುಲಾಷ್ಟಮಿ (Gokulashtami) ಸಂಭ್ರಮೋತ್ಸವ ಹಮ್ಮಿಕೊಳ್ಳಲಾಗಿತ್ತು.
Read More
