Advertisement

Author: Bhatkaldiary

Kota Poojari/ ಭಟ್ಕಳದಲ್ಲಿ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ

ಭಟ್ಕಳದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ (kota poojari) ಭೇಟಿ ಮಾಡಿದರು.

Read More

Exam result/ ರಂಜಿತಾ ನಾಯ್ಕ ಭಟ್ಕಳ ತಾಲೂಕಿಗೆ ಪ್ರಥಮ

ಬಿಇಡಿ ಕಾಲೇಜಿನ ೩ನೇ ಸೆಮಿಸ್ಟರ್ ಫಲಿತಾಂಶ (exam result) ಪ್ರಕಟಗೊಂಡಿದೆ. ಭಟ್ಕಳ ಅಂಜುಮನ್ ಬಿಇಡಿ ಕಾಲೇಜಿನ ವಿದ್ಯಾರ್ಥಿನಿ ರಂಜಿತಾ ಗಜಾನನ ನಾಯ್ಕ ೯೩.೫೦% ಅಂಕ ಪಡೆದು ಭಟ್ಕಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.

Read More

Tiranga rally/ ಹರ್ ಘರ್ ತಿರಂಗ ಅಭಿಯಾನ ಜಾಥಾಕ್ಕೆ ಚಾಲನೆ

೭೮ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಹರ್ ಘರ್ ತಿರಂಗ ಅಭಿಯಾನ ಜಾಥಾಕ್ಕೆ  (tiranga rally) ಬುಧವಾರ ಭಟ್ಕಳದಲ್ಲಿ ಸಹಾಯಕ ಆಯುಕ್ತೆ ಡಾ. ನಯನ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

Read More

Arecanut Retention/ ಆಗಸ್ಟ್‌ ೧೪ರಂದು ವಿವಿಧೆಡೆ ಅಡಿಕೆ ಧಾರಣೆ

Arecanut Retention/ ಆಗಸ್ಟ್‌ ೧೪ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಯ ಎಪಿಎಂಸಿ ಕೇಂದ್ರಗಳಲ್ಲಿ ಅಡಿಕೆ ಧಾರಣೆ

Read More

Inspection/ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ

೭೮ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭಟ್ಕಳ ತಾಲೂಕಿನ ವಿವಿಧ ಜನನಿಬಿಡ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ತಂಡ ಭೇಟಿ ನೀಡಿ ತಪಾಸಣೆ (inspection) ನಡೆಸಿದವು.

Read More

Video News

Loading...
error: Content is protected !!