Gut-wrenching/ ಕೈ ಚೀಲದಲ್ಲೇ ಸುಟ್ಟು ಕರಕಲಾದ ಮಗನ ಅವಶೇಷ ಕೊಂಡೊಯ್ದು ತಂದೆ
ಬೆಳಗಾವಿ ತಾಲೂಕು ನಾವಗೆ ಬಳಿಯ ಸ್ನೇಹಂ ಟೆಕ್ಸೋ ಟೇಪ್ ಕಂಪನಿ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅನಾಹುತದ ದುರಂತದಲ್ಲಿ ಸುಟ್ಟು ಕರಕಲಾದ ಮಾರ್ಕಂಡೇಯ ನಗರದ ಯಲ್ಲಪ್ಪ ಗುಂಡ್ಯಾಗೋಳ ಅವರ ಮೃತದೇಹದ ಸುಟ್ಟು ಕರಕಲಾದ ಅವಶೇಷಗಳನ್ನು ತುಂಬಿಕೊಂಡು ತೆರಳಿದ ಅವರ ತಂದೆ ಕಣ್ಣೀರಿಡುವ ದೃಶ್ಯ ಕರುಳು ಹಿಂಡುವಂತಿತ್ತು(Gut-wrenching).
Read More

