Arecanut Retention/ ಆಗಸ್ಟ್ ೩ರಂದು ವಿವಿಧೆಡೆ ಅಡಿಕೆ ಧಾರಣೆ
Arecanut Retention/ ಆಗಸ್ಟ್ ೩ರಂದು ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಎಪಿಎಂಸಿಯಲ್ಲಿ ಅಡಿಕೆ ಧಾರಣೆ
Read MoreArecanut Retention/ ಆಗಸ್ಟ್ ೩ರಂದು ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಎಪಿಎಂಸಿಯಲ್ಲಿ ಅಡಿಕೆ ಧಾರಣೆ
Read Moreಉತ್ತರ ಕನ್ನಡ, ಕಾರವಾರ | 0 |
ಉ.ಕ. ಜಿಲ್ಲೆಯಲ್ಲಿ ಮುಂದುವರೆದ ಧಾರಾಕಾರ ಮಳೆಯಿಂದಾಗಿ ಕಾರವಾರದ ರಾಷ್ಟ್ರೀಯ ಹೆದ್ದಾರಿ ೬೬ ಸುರಂಗ ಮಾರ್ಗದಲ್ಲಿ ಕಲ್ಲು ಮತ್ತು ಮಣ್ಣು ಕುಸಿದು ಬಿದ್ದಿದೆ(Collapsed).
Read Moreಅಂಕೋಲಾ, ಉತ್ತರ ಕನ್ನಡ, ಕರ್ನಾಟಕ | 0 |
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಆರ್‌ಬಿ ಕಂಪನಿ ಸಹಿತ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲು ಅಂಕೋಲಾದ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ(Court Order).
Read Moreಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ೨೦೨೪ನೇ ಸಾಲಿನ ಕೆ. ಶಾಮರಾವ್ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮೋಹನ ಹೆಗಡೆ (Mohan Hegde)ಆಯ್ಕೆಯಾಗಿದ್ದಾರೆ.
Read Moreಕಾಲಕ್ಕೆ ಇರುವ ಶಕ್ತಿ ಅದ್ಭುತ, ಅನಂತ, ಅಪಾರ. ಅದು ನೀಡುವ ಪೆಟ್ಟನ್ನು ತಾಳಿ ಉಳಿದುಕೊಳ್ಳುವವರು ಯಾರೂ ಇಲ್ಲ. ಕಾಲವೇ ನಮ್ಮನ್ನು ಮುಗಿಸಲು ಮುಂದಾದರೆ ಕಾಪಾಡುವವರು ಯಾರೂ ಇಲ್ಲ. ನಾವು ಕಾಲಾತೀತರಾಗಬೇಕಾದರೆ ಭಗವಂತನ ಮೊರೆ ಹೋಗುವುದೊಂದೇ ದಾರಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ(Raghaveshwar Swamiji) ನುಡಿದರು.
Read More

