Ripponpete /ಭಾರಿ ಮಳೆ ಗಾಳಿಯಿಂದ ಕೊಟ್ಟಿಗೆ ಬಿದ್ದು ಎಮ್ಮೆ ಸಾವು
ಕಳೆದ ೧೫ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಗಾಳಿಯಿಂದ ಕೊಟ್ಟಿಗೆಯೊಂದು ಕುಸಿದು, ಎಮ್ಮೆಯೊಂದು ಮೃತಪಟ್ಟಿರುವ ಘಟನೆ ರಿಪ್ಪನಪೇಟೆ(ripponpete) ಪಟ್ಟಣ ಸಮೀಪದ ಕೆರಹಳ್ಳಿ ಗ್ರಾಮದಲ್ಲಿ ನಡೆದಿದೆ.
Read Moreರಿಪ್ಪನಪೇಟೆ, ಶಿವಮೊಗ್ಗ, ಹೊಸನಗರ | 0 |
ಕಳೆದ ೧೫ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಗಾಳಿಯಿಂದ ಕೊಟ್ಟಿಗೆಯೊಂದು ಕುಸಿದು, ಎಮ್ಮೆಯೊಂದು ಮೃತಪಟ್ಟಿರುವ ಘಟನೆ ರಿಪ್ಪನಪೇಟೆ(ripponpete) ಪಟ್ಟಣ ಸಮೀಪದ ಕೆರಹಳ್ಳಿ ಗ್ರಾಮದಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಕಾರವಾರ | 0 |
ಕಾರವಾರ ತಾಲೂಕಿನ ಕಡವಾಡ ವ್ಯಾಪ್ತಿಯಲ್ಲಿನ ಕಾರವಾರ- ಇಳಕಲ್ ರಾಜ್ಯ ಹೆದ್ದಾರಿಯಲ್ಲಿ ಮರಗಳು ಮುರಿದು ಬೀಳುವ ಅಪಾಯದ ಭೀತಿ ಮೂಡಿಸಿದೆ (risk forecasting).
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ನಿನ್ನೆ ಶುಕ್ರವಾರ ಸಂಜೆ ಭಾರೀ ಗಾಳಿ-ಮಳೆಗೆ(wind and rain) ತೋಟ ಮತ್ತು ಮನೆಗಳಿಗೆ ಹಾನಿಯಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಗಡಿ ಹದ್ದುಬಸ್ತ್ ಸರ್ವೆಗೆ ಹೋದವನ ಮೇಲೆ ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ(obstruction) ಘಟನೆ ಭಟ್ಕಳ ತಾಲೂಕಿನ ಬೈಲೂರು ಗ್ರಾಮದಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲಿನ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ(forecast) ನೀಡಿದೆ.
Read More