Advertisement

Author: Bhatkaldiary

ಕುಟುಂಬ ಸಹಿತ ಅಳ್ವೆಕೋಡಿಗೆ ಭೇಟಿ ನೀಡಿದ ಸಚಿವ ಮಂಕಾಳ ವೈದ್ಯ

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಇಂದು (ಜುಲೈ ೭)  ಕುಟುಂಬ ಸಹಿತ ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

Read More

ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು !

ಭಟ್ಕಳದ ವಿದ್ಯಾಭಾರತಿ ಇಂಗ್ಲಿಷ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡಿಸುವ ಮೂಲಕ ಕೃಷಿ ಶಿಕ್ಷಣವನ್ನು ನೀಡಲಾಯಿತು.

Read More

ವೈಯಕ್ತಿಕ ಅನುದಾನ ನೀಡಿ ಕೆಲಸ ಮಾಡುತ್ತೇನೆಂದ ಸಚಿವ ಮಂಕಾಳ ವೈದ್ಯ

ಸಾರ್ವಜನಿಕರ ಕೆಲಸ  ಮಾಡಲು ಸರ್ಕಾರದಿಂದ ಅನುದಾನವಿಲ್ಲದಿದ್ದರೆ ವೈಯಕ್ತಿಕ ಅನುದಾನ ನೀಡಿ ಕೆಲಸ ಮಾಡಲು ಸಿದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ.

Read More

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ, ಸವಾರರಿಬ್ಬರಿಗೆ ಗಾಯ

ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಸವಾರರಿಬ್ಬರೂ ಗಾಯಗೊಂಡ ಘಟನೆ ಭಟ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Read More

ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಗುಡ್ಡ ಕುಸಿತ, ಸಂಚಾರಕ್ಕೆ ಅಡಚಣೆ

ಹೊನ್ನಾವರ ಪಟ್ಟಣದ ಕರ್ನಲ್ ಹಿಲ್ ಸಮೀಪ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

Read More

Video News

Loading...
error: Content is protected !!