ಭಟ್ಕಳ ತಾಲೂಕಿನಾದ್ಯಂತ ಎರಡ್ಮೂರು ದಿನಗಳಿಂದ ವರುಣಾರ್ಭಟ
ಭಟ್ಕಳ ತಾಲೂಕಿನಾದ್ಯಂತ ಕಳೆದ ಎರಡ್ಮೂರು ದಿನಗಳಿಂದ ವರುಣಾರ್ಭಟ ಜೋರಾಗಿದೆ. ರವಿವಾರ ಬೆಳ್ಳಿಗ್ಗೆಯಿಂದ ಕೂಡ ಸುರಿಯುತ್ತಿರುವ ಗಾಳಿಮಳೆಗೆ ಜನರ ಜೀವನ ಅಸ್ತವ್ಯಸ್ತಗೊಂಡಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನಾದ್ಯಂತ ಕಳೆದ ಎರಡ್ಮೂರು ದಿನಗಳಿಂದ ವರುಣಾರ್ಭಟ ಜೋರಾಗಿದೆ. ರವಿವಾರ ಬೆಳ್ಳಿಗ್ಗೆಯಿಂದ ಕೂಡ ಸುರಿಯುತ್ತಿರುವ ಗಾಳಿಮಳೆಗೆ ಜನರ ಜೀವನ ಅಸ್ತವ್ಯಸ್ತಗೊಂಡಿದೆ.
Read Moreಭಟ್ಕಳ ತಾಲೂಕಿನ ಬೆಳಕೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸೆಯ ಶಿಬಿರ ಯಶಸ್ವಿಯಾಗಿ ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವತಿಯಿಂದ ಹಳೆಯ ಪಿಂಚಣಿ ಜಾರಿಗೆ ಆಗ್ರಹಿಸಿ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಅಳ್ವೆಕೋಡಿ ಶ್ರೀ ದುರ್ಗಾಪರಪಮೇಶ್ವರಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವಕ್ಕೆ ಭಕ್ತಸಾಗರ ಹರಿದುಬರುತ್ತಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ಪಟ್ಟಣದ ಕ್ವಾಲಿಟಿ ಹೊಟೇಲ್ ತಿರುವಿನ ಬಳಿ ಕೊರಗರ ಕೇರಿಯಲ್ಲಿ ಎನ್‌ಎಚ್‌ಎಐ ಅವರ ಅವೈಜ್ಞಾನಿಕ ಕಾಮಗಾರಿಯಿಂದ ದೇವಸ್ಥಾನದ ಗರ್ಭಗುಡಿ ಕುಸಿದು ಬಿದ್ದಿದೆ.
Read More

