ಪಟ್ಟಣ ಪಂಚಾಯತ ಕಚೇರಿಗೆ ಲೋಕಾಯುಕ್ತ ಪೊಲೀಸರ ದಾಳಿ
ಇಸ್ವತ್ತು ಮಾಡಿಕೊಡಲು ಲಂಚ ಸ್ವೀಕರಿಸುವಾಗ ಹೊನ್ನಾವರದ ಪಟ್ಟಣ ಪಂಚಾಯತ ಕಚೇರಿಗೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಇಸ್ವತ್ತು ಮಾಡಿಕೊಡಲು ಲಂಚ ಸ್ವೀಕರಿಸುವಾಗ ಹೊನ್ನಾವರದ ಪಟ್ಟಣ ಪಂಚಾಯತ ಕಚೇರಿಗೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಹೈದರಾಬಾದನಿಂದ ಭಟ್ಕಳಕ್ಕೆ ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕನ ಮೇಲೆ ಐದಾರು ಜನರಿದ್ದ ತಂಡವೊಂದು ಹಲ್ಲೆ ಮಾಡಿರುವ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಸಾರ್ಧ ಪಂಚಶತಮಾನೋತ್ಸವದ ಪ್ರಯುಕ್ತ ಭಟ್ಕಳದ ವಡೇರ ಮಠದಲ್ಲಿ ೫೫೦ ಕೋಟಿ ಬೃಹತ್ ಶ್ರೀರಾಮನಾಮ ಜಪ ಅಭಿಯಾನ ನಡೆಯುತ್ತಿದೆ.
Read Moreಉತ್ತರ ಕನ್ನಡ, ಕಾರವಾರ | 0 |
ಕರ್ನಾಟಕದಲ್ಲಿ ಖಾಸಗಿ ಕೈಗಾರಿಕಾ ಹಾಗೂ ಸರ್ಕಾರೇತರ ಸಂಸ್ಥೆಗಳ ವಲಯದಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಶೇ ೧೦೦ರಷ್ಟು ಹುದ್ದೆಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಕರವೇ ಪದಾಧಿಕಾರಿಗಳು ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರಿಗೆ ಮನವಿ ಸಲ್ಲಿಸಿದರು.
Read More

