Advertisement

Author: Bhatkaldiary

ವಿಶ್ವದರ್ಶನ ಪಿಯು ಕಾಲೇಜಿನಲ್ಲಿ ವಿವಿಧ ಕಾರ್ಯಕ್ರಮ

ಅಚಲವಾದ ಆತ್ಮವಿಶ್ವಾಸ ಬೆಳೆಸಿಕೊಳ್ಳುವುದರಿಂದ ಬದುಕು ಸುಂದರವಾಗುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯ ಬೀರಣ್ಣ ನಾಯಕ ಮೊಗಟಾ ವಿಶ್ವದರ್ಶನ ಪಿಯು ಕಾಲೇಜಿನಲ್ಲಿ ಹೇಳಿದರು.

Read More

ವಿಜಯೋತ್ಸವ ವೇಳೆ ಟ್ರಾಫಿಕ್ ಜಾಮ್; ಲಾಠಿ ಬೀಸಿದ ಪೊಲೀಸರು

ಭಾರತ ಕ್ರಿಕೆಟ್ ತಂಡ‌ ವೆಸ್ಟ್ ಇಂಡೀಸ್ ನಲ್ಲಿ ನಡೆದ ಟಿ೨೦ ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಕ್ರೀಡಾಭಿಮಾನಿಗಳು ವಿಜಯೋತ್ಸವ ಆಚರಿಸಿದರು.

Read More

ಗೋರೆ ದೇವಸ್ಥಾನದಲ್ಲಿ ಕಳ್ಳತನ ನಡೆದಾಗ ಇದ್ದ ಬೈಕ್ ಯಾರದ್ದು?

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋರೆ ಗುಡ್ಡದ ಮೇಲಿರುವ ಪುರಾತನವಾದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.

Read More

ಚಾಲಕನ ನಿಯಂತ್ರಣ ತಪ್ಪಿ ಅಂಬುಲೆನ್ಸ್ ಪಲ್ಟಿ

ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-೬೬ರ ಹೊಸಪಟ್ಟಣ ಕ್ರಾಸ್ ಸಮೀಪ ಅಂಬುಲೆನ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Read More

ಜನಸ್ಪಂದನ ಕಾರ್ಯಕ್ರಮದಲ್ಲಿ ೩೬ ಅರ್ಜಿ ಸ್ವೀಕೃತ

ಭಟ್ಕಳ ತಾಲೂಕಿನ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊಮ್ಮನಕೆರೆಯ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ೩೬ ಅರ್ಜಿ ಸ್ವೀಕೃತಗೊಂಡಿವೆ.

Read More

Video News

Loading...
error: Content is protected !!