Advertisement

Author: Bhatkaldiary

ಗಂಭೀರವಾಗಿ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಸಾವು

ಭಟ್ಕಳ: ಇಲ್ಲಿನ ಹೆಸ್ಕಾಂ ಕಚೇರಿಯಲ್ಲಿ ಕೂಲಿ ಕೆಲಸ ಮಾಡುತ್ತಿರುವಾಗಲೇ ಆಯ ತಪ್ಪಿ ಸಿಮೆಂಟ್ ಕಂಬವನ್ನು ಮೈ ಮೇಲೆ ಎಳೆದುಕೊಂಡು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

Read More

ಶ್ರೀರಾಮ್ ಪೈನಾನ್ಸ್ ನಲ್ಲಿ ಹಣ ದುರುಪಯೋಗ ಪ್ರಕರಣ : ಪ್ರಮುಖ ಆರೋಪಿ ಸೆರೆ

ಭಟ್ಕಳ ಶ್ರೀರಾಮ್ ಪೈನಾನ್ಸ್ ನಲ್ಲಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

Read More

ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಬೆಂಕಿ ಅನಾಹುತ

ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಸಹೋದರನ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅನಾಹುತ ನಡೆದ ಘಟನೆ ಶನಿವಾರ ಮಧ್ಯಾಹ್ನ ೧.೩೦ರ ಸುಮಾರಿಗೆ ನಡೆದಿದೆ.

Read More

‘ಬಿಜ್ ಡೊಕ್-೨೦೨೪’ ವಿನೂತನ ಪ್ರೀಮಿಯರ್ ಪ್ರದರ್ಶನ ಯಶಸ್ವಿ

ಭಟ್ಕಳ: ಇಲ್ಲಿನ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬಿಬಿಎ ವಿಭಾಗದ ವತಿಯಿಂದ ‘ಬಿಜ್ ಡೊಕ್-೨೦೨೪’ ವಿನೂತನ ಪ್ರೀಮಿಯರ್ ಪ್ರದರ್ಶನ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ಜರುಗಿತು.

Read More

Video News

Loading...
error: Content is protected !!