ಸಂತಾಪ ಸೂಚಕ ಸಭೆಯಲ್ಲಿ ಮಾದೇವ ನಾಯ್ಕರ ಗುಣಗಾನ
ಮೂಡಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್‌ನ ಸ್ಥಾಪಕ ಅಧ್ಯಕ್ಷ, ನಿವೃತ್ತ ದೈಹಿಕ ಶಿಕ್ಷಕ ಮಾದೇವ ಬಿಳಿಯ ನಾಯ್ಕರ ಸಂತಾಪ ಸೂಚಕ ಸಭೆ ಇಲ್ಲಿನ ಮೂಡಭಡ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮೂಡಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್‌ನ ಸ್ಥಾಪಕ ಅಧ್ಯಕ್ಷ, ನಿವೃತ್ತ ದೈಹಿಕ ಶಿಕ್ಷಕ ಮಾದೇವ ಬಿಳಿಯ ನಾಯ್ಕರ ಸಂತಾಪ ಸೂಚಕ ಸಭೆ ಇಲ್ಲಿನ ಮೂಡಭಡ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಿತು.
Read Moreಅಡಿಕೆ ಧಾರಣೆ, ಉಡುಪಿ, ಉತ್ತರ ಕನ್ನಡ, ಕಾರ್ಕಳ, ಕುಮಟಾ, ದಕ್ಷಿಣ ಕನ್ನಡ, ದಾವಣಗೆರೆ, ಬಂಟ್ವಾಳ, ಯಲ್ಲಾಪುರ, ಶಿರಸಿ, ಶಿವಮೊಗ್ಗ, ಸಾಗರ, ಸಿದ್ದಾಪುರ, ಹೊನ್ನಾಳಿ | 0 |
ಜೂನ್ ೩ರಂದು ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಎಪಿಎಂಸಿಗಳಲ್ಲಿ ಅಡಿಕೆ ಧಾರಣೆ
Read Moreಉತ್ತರ ಕನ್ನಡ, ಸ್ಥಳೀಯ | 0 |
ಲೋಕಕಲ್ಯಾಣಕ್ಕಾಗಿ ಚಾತುರ್ಮಾಸ್ಯ ವೃತವನ್ನು ಈ ಸಲ ಭಟ್ಕಳದ ಕರಿಕಲ್ ಧ್ಯಾನ ಮಂದಿರದಲ್ಲಿ ಆಚರಣೆ ಮಾಡಲು ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳು ನಿರ್ಧರಿಸಿದ್ದಾರೆ.
Read Moreಉತ್ತರ ಕನ್ನಡ, ಕುಮಟಾ, ಗೋಕರ್ಣ | 0 |
ಗೋಕರ್ಣದ ಹೃದಯ ಭಾಗವಾದ ಕೆಡಿಸಿಸಿ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ಬಳಿ ಬಸ್ ನಿಲುಗಡೆ ನಾಮಫಲಕ ಇತ್ತೀಚೆಗೆ ಉದ್ಘಾಟನೆಗೊಂಡಿತು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ವಧೆ ಮಾಡುವ ಉದ್ದೇಶದಿಂದ ಆರೋಪಿ ತಮ್ಮ ವಾಸದ ಮನೆಯ ಪಕ್ಕದ ತೋಟದ ತೆಂಗಿನ ಮರಕ್ಕೆ ಕಟ್ಟಿ ಹಾಕಿದ್ದ ೪ ಎತ್ತುಗಳನ್ನು ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.
Read More
