Author: Bhatkaldiary

ಭಾರತೀಯ ಜನತಾ ಪಾರ್ಟಿ, ಹಿಂದೂ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ

ಶನಿವಾರದಂದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

Read More

ಸಚಿವ ಮಂಕಾಳ ವೈದ್ಯ ವಿರುದ್ಧ ಮಾಜಿ ಶಾಸಕ ಸುನೀಲ ನಾಯ್ಕ ಗಂಭೀರ ಆರೋಪ

ಸಚಿವರ ಬಾಲ ಬಂಟರು ಅರಣ್ಯ ಜಾಗ, ಕಂದಾಯ ಜಾಗ ಒತ್ತುವರಿ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಸುನೀಲ ನಾಯ್ಕ ಭಟ್ಕಳದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

Read More

ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ವರ್ಧಂತಿ

ಭಟ್ಕಳ: ಪಟ್ಟಣದ ನೆಹರು ರಸ್ತೆಯಲ್ಲಿರುವ ಶ್ರೀ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ೨೧ನೇ ಪುನರ್ ಪ್ರತಿಷ್ಠಾ ವರ್ಧಂತಿ ಉತ್ಸವ ಭಕ್ತರ ಹರ್ಷೋದ್ಘಾರಗಳ ನಡುವೆ ಅತಿ ವಿಜೃಂಭಣೆಯಿಂದ ಶುಕ್ರವಾರ ಸಂಪನ್ನಗೊಂಡಿತು.

Read More

Video News

Loading...
error: Content is protected !!