ಮನೆಯೊಳಗೆ ನುಗ್ಗಿದ ಮಳೆ ನೀರು, ಕತ್ತಲಲ್ಲಿ ಭಟ್ಕಳ
ಮಂಗಳವಾರ ಸಂಜೆ ಭಟ್ಕಳದಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಮನೆಯೊಳಗೆ ನೀರು ನುಗ್ಗಿ ಅಪಾರ ಹಾನಿಯುಂಟಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮಂಗಳವಾರ ಸಂಜೆ ಭಟ್ಕಳದಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಮನೆಯೊಳಗೆ ನೀರು ನುಗ್ಗಿ ಅಪಾರ ಹಾನಿಯುಂಟಾಗಿದೆ.
Read Moreಅಡಿಕೆ ಧಾರಣೆ, ಉತ್ತರ ಕನ್ನಡ, ಚನ್ನಗಿರಿ, ಚಿತ್ರದುರ್ಗ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಯಲ್ಲಾಪುರ, ಶಿರಸಿ, ಶಿವಮೊಗ್ಗ, ಸಾಗರ, ಸಿದ್ದಾಪುರ | 0 |
ಮೇ ೨೧ರಂದು ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅಡಿಕೆ ಧಾರಣೆ
Read Moreಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮೇ ೧೯ರ ರಾತ್ರಿ ಗಾಳಿ ಮಳೆಗೆ ಮರ ಬಿದ್ದು ಭಟ್ಕಳ ತಾಲೂಕಿನ ಎರಡು ಕಡೆ ಹಾನಿ ಸಂಭವಿಸಿದೆ. ದೇವಸ್ಥಾನ ಮತ್ತು ಮನೆಯೊಂದರ ಮೇಲೆ ಮರ ಬಿದ್ದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ರಸ್ತೆ ಪಕ್ಕದಲ್ಲಿ ಕಸ ಹಾಕಿದ್ರೆ ಸಿಕ್ಕಿ ಬಿಳ್ತೀರಾ ಹುಷಾರ್! ರಸ್ತೆ ಪಕ್ಕದಲ್ಲಿ ಕಸ ಬಿಸಾಡುವವರನ್ನು ಪತ್ತೆ ಹಚ್ಚಲು ಹೆಬಳೆ ಪಂಚಾಯತ್ ಸಿಸಿಟಿವಿ ಕ್ಯಾಮೆರಾ ಅಳವಡಿಸಿದೆ.
Read More
