Author: Bhatkaldiary

ವರ್ಧಂತಿ ಉತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮ ಮೇ ೧೧ರಿಂದ

ಕುಮಟಾದ ನಾಮಧಾರಿ ಸಭಾಭವನದ ಆವಾರದಲ್ಲಿರುವ ಶ್ರೀ ವೆಂಕಟರಮಣ, ಶ್ರೀದೇವಿ, ಭೂದೇವಿ ದೇವಸ್ಥಾನದಲ್ಲಿ ಮೇ ೧೧ರಿಂದ ವರ್ಧಂತಿ ಉತ್ಸವ ಸಹಿತ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ.

Read More

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕುಮಟಾ ತಾಲೂಕಿಗೆ ಶೇ.೯೩.೦೭ ಫಲಿತಾಂಶ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕುಮಟಾ ತಾಲೂಕಿನ ಪ್ರತಿಶತ ಪರಿಮಾಣಾತ್ಮಕ ಫಲಿತಾಂಶ ಶೇ. ೯೩.೦೭ ಆಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ ತಿಳಿಸಿದ್ದಾರೆ.

Read More

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತರ ಕನ್ನಡ ಜಿಲ್ಲೆ ಗಣನೀಯ ಸಾಧನೆ

ರಾಜ್ಯದಲ್ಲಿ ಮಾರ್ಚ್–ಏಪ್ರಿಲ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತರಕನ್ನಡ ಜಿಲ್ಲೆಯು ರಾಜ್ಯಮಟ್ಟದಲ್ಲಿ ಗಣನೀಯ ಸಾಧನೆ ತೋರಿದೆ.

Read More

ಎಸ್ಸೆಸ್ಸೆಲ್ಸಿ ಪರೀಕ್ಷೆ; ಭಟ್ಕಳ ತಾಲೂಕಿನಲ್ಲಿ ಶೇ.96 ಫಲಿತಾಂಶ

ಭಟ್ಕಳ ತಾಲೂಕು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ದಾಖಲಿಸಿದ್ದು, ಶೇ. ೯೬ ಫಲಿತಾಂಶ ಬಂದಿದೆ ಎಂದು ಬಿಇಒ ವಿ.ಡಿ.ಮೊಗೇರ ತಿಳಿಸಿದ್ದಾರೆ.

Read More

ಏಳು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ರ‍್ಯಾಂಕ್‌, ಶೇ.೧೦೦ ಫಲಿತಾಂಶ

ಕುಮಟಾದ ಸಿ.ವಿ.ಎಸ್.ಕೆ. ಪ್ರೌಢಶಾಲೆಯು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶದೊಂದಿಗೆ ಏಳು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ‍್ಯಾಂಕ್ ಲಭಿಸಿದೆ.

Read More

Video News

Loading...
error: Content is protected !!