ಭಟ್ಕಳದಲ್ಲಿ ಬೃಹತ್ ಬೈಕ್ ರ‌್ಯಾಲಿ ನಾಳೆ : ಗೋವಿಂದ ನಾಯ್ಕ
ನಾಳೆಯಿಂದ(ಮೇ ೫) ೩ನೇ ಹಂತದ ಪ್ರಚಾರ ಕಾರ್ಯಕ್ರಮ ಮಹಾ ಅಭಿಯಾನ ಹಿನ್ನೆಲೆ ಭಟ್ಕಳದಲ್ಲಿ ಬೃಹತ್ ಬೈಕ್ ರ‌್ಯಾಲಿ ನಡೆಸಲಾಗುವುದು ಎಂದು ಬಿಜೆಪಿಯ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಚಾಲಕ ಗೋವಿಂದ ನಾಯ್ಕ ಹೇಳಿದರು.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಸ್ಥಳೀಯ | 0 |
ನಾಳೆಯಿಂದ(ಮೇ ೫) ೩ನೇ ಹಂತದ ಪ್ರಚಾರ ಕಾರ್ಯಕ್ರಮ ಮಹಾ ಅಭಿಯಾನ ಹಿನ್ನೆಲೆ ಭಟ್ಕಳದಲ್ಲಿ ಬೃಹತ್ ಬೈಕ್ ರ‌್ಯಾಲಿ ನಡೆಸಲಾಗುವುದು ಎಂದು ಬಿಜೆಪಿಯ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಚಾಲಕ ಗೋವಿಂದ ನಾಯ್ಕ ಹೇಳಿದರು.
Read Moreದಕ್ಷಿಣ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಸ್ಥಳೀಯ | 0 |
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ ಶನಿವಾರ ಇಲ್ಲಿನ ನಾಮಧಾರಿ ಸಮಾಜದ ಗುರುಮಠ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವರ ದರ್ಶನ ಪಡೆದರು.
Read Moreಅಪರಾಧ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳ್ತಂಗಡಿ, ಶಿರಸಿ | 0 |
ಉತ್ತರ ಕನ್ಮಡ ಜಿಲ್ಲೆಯ ಶಿರಸಿ ಮೂಲದ ಅರ್ಚಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ರಾಜಕೀಯ, ಲೋಕಸಭೆ ಚುನಾವಣೆ, ಸ್ಥಳೀಯ | 0 |
‘ತೆನೆ’ ಇಳಿಸಿ ‘ಕೈ’ ಹಿಡಿದ ಇನಾಯತುಲ್ಲಾ ಶಾಬಂದ್ರಿಗೆ ರಾಜಕೀಯದಲ್ಲಿ ಲಾಭ ಆಗುತ್ತಾ? ಕಾಂಗ್ರೆಸ್ಸಿಗೆ ಎಷ್ಟು ಲಾಭ? ಈ ಕುರಿತು ಭಟ್ಕಳದಲ್ಲಿ ಚರ್ಚೆ ಆರಂಭಗೊಂಡಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಕರ್ನಾಟಕ ವಿಶ್ವವಿದ್ಯಾಲಯದ ಎರಡನೇ ವಲಯದ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಟ್ಕಳದ ಎಐಎಂಸಿಎ ತಂಡ ಉತ್ತಮ ಪ್ರದರ್ಶನ ನೀಡಿ ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.
Read More
