Author: Bhatkaldiary

ವಿಶೇಷ ವ್ಯಕ್ತಿಗಳ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಶಿರಸಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಯ ನಾಲ್ವರು ವಿಶೇಷ ವ್ಯಕ್ತಿಗಳ ಭೇಟಿ ಮಾಡಿ, ಶುಭಹಾರೈಸಿದ್ದಾರೆ.

Read More

ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಭಟ್ಕಳದ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ ಸಹಭಾಗಿತ್ವದಲ್ಲಿ ಯುವ ಮತದಾರರಿಗಾಗಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.

Read More

ಫ್ರೀ ಟಿಕೇಟ್ ಆಫರ್ ನೀಡಿದ ಮುಸ್ಲಿಮ್ ಜಮಾತ್‌ಗಳು

ಲೋಕಸಭಾ ಚುನಾವಣೆಗೆ ಇನ್ನೇನು ಒಂದು ವಾರ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಅರಬ್ ರಾಷ್ಟ್ರಗಳಲ್ಲಿ ನೆಲೆಸಿರುವ ಭಟ್ಕಳಿಗರಿಗೆ ಫ್ರೀ ಟಿಕೇಟ್ ಆಫರ್ ಲಭಿಸಿದೆ.

Read More

ಕ್ಯಾಂಪಸ್ ಸಂದರ್ಶನದಲ್ಲಿ ೧೫ ವಿದ್ಯಾರ್ಥಿಗಳು ಆಯ್ಕೆ

ಬೆಂಗಳೂರಿನ ಕ್ಯೂ ಸ್ಪೈಡರ್ಸ್ ಕಂಪೆನಿ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ೧೫ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Read More

Video News

Loading...
error: Content is protected !!