Author: Bhatkaldiary

ಬರಗದ್ದೆ ಸೊಸೈಟಿ ಅವ್ಯವಹಾರ: ೭ ಜನರ ವಿರುದ್ಧ ದೂರು ದಾಖಲು

ಕುಮಟಾ: ಇಲ್ಲಿನ ಬರಗದ್ದೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದಲ್ಲಿ ನಡೆದಿದೆ ಎನ್ನಲಾದ ೧.೧೫ ಕೋಟಿ ರೂ. ಅವ್ಯವಹಾರದ ಹಗರಣದಲ್ಲಿ ಕೆಡಿಸಿಸಿ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಸೇರಿ ಏಳು ಜನರ ವಿರುದ್ಧ ಭಟ್ಕಳ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.

Read More

ಪ್ರೀತಿಯ ನಾಟಕವಾಡಿ ಮತಾಂತರಕ್ಕೆ ಯತ್ನ : ಲವ್ ಜಿಹಾದ್ ಪ್ರಕರಣ ಬೆಳಕಿಗೆ

ಪ್ರೀತಿಯ ನಾಟಕವಾಡಿ ಮತಾಂತರಕ್ಕೆಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಕುರಿತು ದಂಪತಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

Read More

ಸಿಇಟಿ ವಿದ್ಯಾರ್ಥಿಗಳಿಗೆ ಆದ ಅನ್ಯಾಯ ಸರಿಪಡಿಸಲಿ: ಎಂ.ಜಿ. ಭಟ್ಟ

ಸಿಲೇಬಸ್‌ನ ಹೊರಗಡೆ ಇರುವ ಪಾಠಗಳಿಂದ ಪ್ರಶ್ನೆಗಳನ್ನು ನೀಡಿ ಸಿಇಟಿ ವಿದ್ಯಾರ್ಥಿಗಳಿಗೆ ತುಂಬಾ ಅನ್ಯಾಯ ಮಾಡಲಾಗಿದೆ ಎಂದು ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಎಂ.ಜಿ ಭಟ್ ಆರೋಪಿಸಿದ್ದಾರೆ.

Read More

Video News

Loading...
error: Content is protected !!