Author: Bhatkaldiary

ಗಾಳಿ ಮಳೆಗೆ ಭಟ್ಕಳದಲ್ಲಿ ಲಕ್ಷಾಂತರ ರೂ. ಹಾನಿ

ವಿಪರೀತ ಸೆಖೆಯಿಂದ ತತ್ತರಿಸಿದ್ದ ತಾಲೂಕಿನ ಜನತೆಗೆ ಶನಿವಾರ ಬೆಳಿಗ್ಗೆ ಬಿದ್ದ ವರ್ಷಾದಾರೆ ತಂಪೆರೆದಿದೆ. ಭಟ್ಕಳ ಸೇರಿದಂತೆ ಜಿಲ್ಲೆಯ ಹಲವು ಕಡೆ ಗುಡುಗು ಸಹಿತ ಗಾಳಿ ಮಳೆಗೆ ತಂಪಿನ ವಾತಾವರಣ ಸೃಷ್ಟಿಮಾಡಿದೆ.

Read More

ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ

ಬೈಲಹೊಂಗಲ: ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಳರ್ ಅವರು ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Read More

ಕಾಂಗ್ರೆಸ್ ಸರ್ಕಾರದ ಮತಾಂಧರ ಓಲೈಕೆಯೇ ನೇಹಾ ಹತ್ಯೆಗೆ ಕಾರಣ : ಕಾಗೇರಿ

ಕಾಂಗ್ರೆಸ್ ಕಳೆದ ಒಂದು ವರ್ಷದಿಂದ ಮಹಿಳೆಯರಿಗೆ ಗ್ಯಾರಂಟಿ ನೀಡಿದ್ದೇವೆ ಎಂದು ಹೇಳುತ್ತಾ ಇಂದು ಮಹಿಳೆಯರ ಜೀವಕ್ಕೆ ಗ್ಯಾರಂಟಿ ಇಲ್ಲದ ದುಸ್ಥಿತಿ ರಾಜ್ಯಕ್ಕೆ ಬಂದಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Read More

ಕರಿಕಾನಮ್ಮ ಸನ್ನಿಧಿಯಲ್ಲಿ ನಾದ ಸಮರ್ಪಣೆ ೨೨ರಂದು

ಹೊನ್ನಾವರ: ತಾಲೂಕಿನ ಪ್ರಸಿದ್ದ ದೇವಿ ಕ್ಷೇತ್ರವಾದ ಶ್ರೀ ಕರಿಕಾನ ಪರಮೇಶ್ವರಿ ದೇವಿ ಸನ್ನಿಧಿಯಲ್ಲಿ ಏ.22 ರ ಮಧ್ಯಾಹ್ನ 3 ಗಂಟೆಗೆ ‘ನಾದ ಸಮರ್ಪಣೆ’ ಕಾರ್ಯಕ್ರಮ ನಡೆಯಲಿದೆ.

Read More

Video News

Loading...
error: Content is protected !!