Author: Bhatkaldiary

ಕಾಂಗ್ರೆಸ್ ಪಕ್ಷ ಇದ್ದಾಗ ದೇಶದಲ್ಲಿ ಬಾಂಬ್ ಬ್ಲಾಸ್ಟ್ : ಚಕ್ರವರ್ತಿ ಸೂಲಿಬೆಲೆ

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಇದ್ದ ವೇಳೆ ದೇಶದಲ್ಲಿ ಹಲವೆಡೆ ಬಾಂಬ್ ಬ್ಲಾಸ್ಟ್ ಪ್ರಕರಣಗಳು ನಡೆದಿತ್ತು. ಆದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಈ ದೇಶದಲ್ಲಿ ಬಾಂಬ್ ಬ್ಲಾಸ್ಟ್ ಎನ್ನುವ ಶಬ್ದ ಕೇಳುವುದಕ್ಕೆ ಸಿಗುತ್ತಿಲ್ಲ. ಇದಕ್ಕೆ ನಾನು ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳುತ್ತೇನೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು

Read More

ಅನ್ಯಾಯದ ವಿರುದ್ಧ ನ್ಯಾಯದ ಚುನಾವಣೆ: ಡಾ.ಅಂಜಲಿ

ಬಿಜೆಪಿ ಅಭ್ಯರ್ಥಿ ಜಿಲ್ಲೆಗೆ ಅನ್ಯಾಯ ಮಾಡುವವರು. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಸ್ಪಂದಿಸದವರು. ನಮ್ಮದು ಈ  ಅನ್ಯಾಯದ ವಿರುದ್ಧದ ನ್ಯಾಯದ ಚುನಾವಣೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು.

Read More

ಬಿಜೆಪಿಗರ ಸುಳ್ಳುಗಳಿಗೆ ಕಿವಿಗೊಡದಿರಿ : ಮಂಕಾಳ ವೈದ್ಯ ಕರೆ

ಬಿಜೆಪಿಗರ ಸುಳ್ಳುಗಳಿಗೆ ಜನ ಕಿವಿಗೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಕರೆನೀಡಿದರು.

Read More

ಅನಂತ ನಾಗರಜಡ್ಡಿ ನಿಧನ: ಹರಿಪ್ರಕಾಶ ಕೋಣೆಮನೆ ಸಂತಾಪ

ಭಾರತೀಯ ಜನತಾ ಪಾರ್ಟಿಯ ಹಿರಿಯರಾಗಿದ್ದ ಅನಂತ ನಾಗರಜಡ್ಡಿ ನಿಧನರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ತಮ್ಮ ೭೨ನೇ ವಯಸ್ಸಿನಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ.

Read More

Video News

Loading...
error: Content is protected !!