Author: Bhatkaldiary

ವಿಶ್ವದರ್ಶನ ಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಫಲಿತಾಂಶ

೨೦೨೩-೨೪ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶ್ವದರ್ಶನ ಪಿ.ಯು. ಕಾಲೇಜಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ.

Read More

ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ

ಹೊನ್ನಾವರದ ಪ್ರಭಾತನಗರದ ಸಾನ್ವಿ ರಾವ್ ದ್ವಿತೀಯ ಪಿಯು ಪರೀಕ್ಷೆಯಲ್ಲಿ ೬೦೦ಕ್ಕೆ ೫೯೫ ಅಂಕಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ.

Read More

ಶ್ರೀನಿವಾಸ ನಾಯ್ಕ ಗಡಿಪಾರು ನೋಟಿಸ್ ಗೆ ತಡೆ

ಭಟ್ಕಳದ ಹಿಂದು ಕಾರ್ಯಕರ್ತ ಶ್ರೀನಿವಾಸ ನಾಯ್ಕ ವಿರುದ್ದದ ಗಡಿಪಾರು ನೋಟೀಸಿಗೆ ಕಾರವಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆ ನೀಡಿದೆ.

Read More

ಸಿದ್ದಾರ್ಥ ಪದವಿ ಪೂರ್ವ ಕಾಲೇಜಿಗೆ ಶೇ.೧೦೦ ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭಟ್ಕಳದ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ಎಲ್ಲ ೩೮೨ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ೧೦೦ ಪ್ರತಿಶತ ಫಲಿತಾಂಶ ದಾಖಲಿಸಿದೆ.

Read More

Video News

Loading...
error: Content is protected !!