ಗಡಿಪಾರು ಕೇಸ್ ಹಿಂಪಡೆಯದಿದ್ದರೆ ಪ್ರತಿಭಟನೆ : ಭಟ್ಕಳ ಬಿಜೆಪಿ ಎಚ್ಚರಿಕೆ
ಹಿಂದೂ ಕಾರ್ಯಕರ್ತ, ಹನುಮಾನ ನಗರದ ಶ್ರೀನಿವಾಸ ನಾಯ್ಕ ವಿರುದ್ಧ ಗಡಿಪಾರು ಕೇಸು ದಾಖಲಿಸಿದ್ದನ್ನು ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲ ತೀವ್ರವಾಗಿ ಖಂಡಿಸಿದೆ.
Read Moreಹಿಂದೂ ಕಾರ್ಯಕರ್ತ, ಹನುಮಾನ ನಗರದ ಶ್ರೀನಿವಾಸ ನಾಯ್ಕ ವಿರುದ್ಧ ಗಡಿಪಾರು ಕೇಸು ದಾಖಲಿಸಿದ್ದನ್ನು ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲ ತೀವ್ರವಾಗಿ ಖಂಡಿಸಿದೆ.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಸರ್ಕಾರದ ಹಿಂದೂ ವಿರೋಧಿ ನೀತಿಯಯ ಭಾಗವಾಗಿ ಭಟ್ಕಳದ ಹಿಂದೂ ಕಾರ್ಯಕರ್ತ ಶ್ರೀನಿವಾಸ ನಾಯ್ಕ ಮೇಲೆ ಗಡಿಪಾರು ಕೇಸು ದಾಖಲಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಹೇಳಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಹಿಂದು ಕಾರ್ಯಕರ್ತ ಹನುಮಾನ್ ನಗರದ ಶ್ರೀನಿವಾಸ ನಾಯ್ಕ ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲು ಜಿಲ್ಲಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಏ.೪ರಂದು ಮೆಗಾ ಉದ್ಯೋಗ ಸಂದರ್ಶನ ಆಯೋಜಿಸಲಾಗಿದೆ.
Read Moreಭಟ್ಕಳ ತಾಲೂಕಿನ ಹೆರಾಳಿಯ ವನದುರ್ಗಾ ದೇವಸ್ಥಾನದ ವರ್ಧಂತ್ಯುತ್ಸವದ ಅಂಗವಾಗಿ ಏ.೨ರಂದು ರಾತ್ರಿ ೭ ಗಂಟೆಯಿಂದ ಪೌರಾಣಿಕ ಯಕ್ಷಗಾನ ಪ್ರದರ್ಶನ “ಕೃಷ್ಣಾರ್ಜುನ’ ನಡೆಯಲಿದೆ.
Read More

