ಅಡಕೆ ಕಳ್ಳತನ : ಭಟ್ಕಳದ ಇಬ್ಬರು ಸಹಿತ ಮೂವರ ಬಂಧನ
ಇತ್ತೀಚೆಗಷ್ಟೇ ನಡೆದ ಅಡಕೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಶಂಕರನಾರಾಯಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read Moreಅಪರಾಧ, ಉಡುಪಿ, ಉತ್ತರ ಕನ್ನಡ, ಸ್ಥಳೀಯ | 0 |
ಇತ್ತೀಚೆಗಷ್ಟೇ ನಡೆದ ಅಡಕೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಶಂಕರನಾರಾಯಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ: ಕಸಾಯಿಖಾನೆಗೆ ಸಾಗಿಸಲು ಯತ್ನಿಸಿ ಅಜ್ಞಾತ ಸ್ಥಳದಲ್ಲಿ ಕೂಡು ಹಾಕಿದ್ದ ಆಕಳ ಕರುವನ್ನು ರಕ್ಷಿಸಿದ ಹಿಂದೂ...
Read Moreದೇಶ/ವಿದೇಶ, ರಾಜಕೀಯ, ಲೋಕಸಭೆ ಚುನಾವಣೆ | 0 |
ಶುಕ್ರವಾರ ಎಕ್ಸ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, “ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗುವುದು ಕಷ್ಟ” ಎಂದು ಹೇಳಿದ್ದಾರೆ.
Read Moreಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದಲ್ಲಿರುವ ಡಿವೈಡರ್ ಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಭಟ್ಕಳದ ರಂಗಿನಕಟ್ಟೆಯ ಜೆ.ಎಂ.ಎಫ್.ಸಿ. ನ್ಯಾಯಾಲಯದ ಮುಂಭಾಗ ನಡೆದಿದೆ.
Read Moreಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿಯು ೨೦೨೩-೨೪ನೇ ಸಾಲಿನ ಪ್ರಥಮ ಪಿಯುಸಿ ಫಲಿತಾಂಶ ಇಂದು (ಮಾರ್ಚ್ ೩೦, ಶನಿವಾರ)ರಂದು ಪ್ರಕಟವಾಗಲಿದೆ.
Read More

