ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ವಶ, ದೂರು ದಾಖಲು
ಮಾ. ೨೮ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ವಶಪಡಿಸಿಕೊಳ್ಳಲಾಗಿದೆ.
Read Moreಅಪರಾಧ, ಲೋಕಸಭೆ ಚುನಾವಣೆ, ಶಿವಮೊಗ್ಗ, ಸಾಗರ | 0 |
ಮಾ. ೨೮ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ವಶಪಡಿಸಿಕೊಳ್ಳಲಾಗಿದೆ.
Read Moreಅಪರಾಧ, ಖಾನಾಪೂರ, ಬೆಳಗಾವಿ, ಲೋಕಸಭೆ ಚುನಾವಣೆ | 0 |
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ ಲಕ್ಷಾಂತರ ರೂ. ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಸ್ಥಳೀಯ | 0 |
ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್
ಗ್ಯಾರಂಟಿಯನ್ನೇ ಮುಂದಿಟ್ಟುಕೊಂಡು ಮತ ಕೇಳುತ್ತಿದ್ದಾರೆ. ಆದರೆ ನಮಗೆ ಮೋದಿ ಎಂಬ ಗ್ಯಾರೆಂಟಿ ಇದೆ. ಪ್ರಧಾನಿ ಮೋದಿ ನೀಡಿದ ಯೋಜನೆಯ ಗ್ಯಾರೆಂಟಿ ಮಹಿಳೆಯರನ್ನು ತಲುಪಬೇಕು ಎಂದು ಉ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಹೆಗಡೆ ಕರೆ ನೀಡಿದರು.
ಮಹತ್ವದ ನಿರ್ಧಾರ ಕೈಗೊಂಡಿರುವ ಕೆಎಸ್ಆರ್ಟಿಸಿ, ಬಸ್ ಚಾಲಕರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ. ಚಾಲಕರು ವಿಶ್ರಾಂತಿ ಪಡೆಯುವುದು ಕಡ್ಡಾಯ ಎಂದು ಆದೇಶಿಸಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ನಾಡಿನ ಜನತೆಗೆ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದೆ. ಉತ್ತರ ಕನ್ನಡ ಸಹಿತ ರಾಜ್ಯದ ಹಲವೆಡೆ ಪ್ರಖರ ಬಿಸಿಲಿನ ಮಧ್ಯೆಯೇ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Read More

