ಪ್ರವಾಸಿ ತಾಣವನ್ನಾಗಿ ಹಳೇಕೋಟೆ ಕ್ಷೇತ್ರ ಅಭಿವೃದ್ಧಿ
ಭಟ್ಕಳ: ಇಲ್ಲಿನ ಪ್ರಸಿದ್ಧ ಶಿರಾಲಿ ಸಾರದಹೊಳೆ ಶ್ರೀ ಹಳೇಕೋಟೆ ಹನುಮಂತ ದೇವಸ್ಥಾನವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ಆಡಳಿತ ಮಂಡಳಿ ಮುಂದಾಗಿದೆ.
Read Moreಭಟ್ಕಳ: ಇಲ್ಲಿನ ಪ್ರಸಿದ್ಧ ಶಿರಾಲಿ ಸಾರದಹೊಳೆ ಶ್ರೀ ಹಳೇಕೋಟೆ ಹನುಮಂತ ದೇವಸ್ಥಾನವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ಆಡಳಿತ ಮಂಡಳಿ ಮುಂದಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ಕೋಕ್ತಿಯಲ್ಲಿ ನಡೆದಿದೆ.
Read Moreಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಭಟ್ಕಳ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಹಾಗೂ ತಾಲೂಕು ಆಸ್ಪತ್ರೆ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು.
Read Moreಲೋಕಸಭೆ ಚುನಾವಣೆ, ಸ್ಥಳೀಯ | 0 |
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಚುನಾವಣೆ ಸಂಬಂಧಿತ ಯಾವುದೇ ವಿಷಯದ ಬಗ್ಗೆ ದೂರು ನೀಡಲು ಭಟ್ಕಳ ತಹಸೀಲ್ದಾರ್ ಕಚೇರಿಯಲ್ಲಿ ೨೪X೭ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಇದು ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸಲಿದೆ ಇದೆ ಎಂದು ಸಹಾಯಕ ಚುನಾವಣಾಧಿಕಾರಿ ಡಾ. ನಯನ ಹೇಳಿದರು.
Read More

