ಧ್ಯಾನ ಮಂದಿರದ ವರ್ಧಂತಿ ಮಾ.೪ರಂದು
ಭಟ್ಕಳದ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನ ವರ್ಧಂತಿ ಮಹೋತ್ಸವ ಮಾ.೪ರಂದು ನಡೆಯಲಿದೆ ಎಂದು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ ತಿಳಿಸಿದ್ದಾರೆ.
Read Moreಭಟ್ಕಳದ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನ ವರ್ಧಂತಿ ಮಹೋತ್ಸವ ಮಾ.೪ರಂದು ನಡೆಯಲಿದೆ ಎಂದು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ ತಿಳಿಸಿದ್ದಾರೆ.
Read Moreಉತ್ತರ ಕನ್ನಡ, ಕಾರವಾರ, ಜೋಯಿಡಾ, ಹಳಿಯಾಳ | 0 |
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಮಾರ್ಚ್ ೧ ಮತ್ತು ೨ ರಂದು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.
Read Moreಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿಯ ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಇತಿಹಾಸ ಸಂಘದ ಅಡಿ ೨೦೨೩-೨೪ನೇ ಸಾಲಿನ ವಿಶೇಷ ಸರಣಿ ಉಪನ್ಯಾಸಗಳ ಮಾಲಿಕೆಯಲ್ಲಿ ಇಲ್ಲಿನ ಮಹಾಂತೇಶ ಭವನದಲ್ಲಿ ಕಿತ್ತೂರು ರಾಣಿ ಚನ್ನಮ್ಮ : ಮಹಿಳಾ ವ್ಯಕ್ತಿತ್ವದ ಚಾರಿತ್ರಿಕ ಅನಾವರಣ ಎಂಬ ವಿಷಯದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು.
Read Moreಭಟ್ಕಳ ಪಟ್ಟಣದ ರಾಜಾಂಗಣದ ನಾಗಬನದ ಶ್ರೀ ನಾಗ ಮತ್ತು ಶ್ರೀ ಜೈನ ನಾಗಯಕ್ಷೆ ದೇವರುಗಳ ಪುನರ್ ಪ್ರತಿಷ್ಠೆಯ ಪ್ರಥಮ ವರ್ಷದ ವರ್ಧಂತಿ ಪೂಜಾ ಮಹೋತ್ಸವ ನೆರವೇರಿತು.
Read More

