Protest/ ಮುಖ್ಯ ಶಿಕ್ಷಕ ವರ್ಗಾವಣೆ ವಿರೋಧಿಸಿ ಶಿರಾಣಿಕೇರಿ ಶಾಲೆ ಮುಂದೆ ಧರಣಿ
ಭಟ್ಕಳ ತಾಲೂಕಿನ ಕೈಕಿಣಿ ಗ್ರಾಮದ ಶಿರಾಣಿಕೇರಿ ಎಲ್‌ಪಿಎಸ್ ಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆಯನ್ನು ವಿರೋಧಿಸಿ ಸ್ಥಳೀಯರು ಶುಕ್ರವಾರ ಪ್ರತಿಭಟನೆ (Protest) ನಡೆಸಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಕೈಕಿಣಿ ಗ್ರಾಮದ ಶಿರಾಣಿಕೇರಿ ಎಲ್‌ಪಿಎಸ್ ಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆಯನ್ನು ವಿರೋಧಿಸಿ ಸ್ಥಳೀಯರು ಶುಕ್ರವಾರ ಪ್ರತಿಭಟನೆ (Protest) ನಡೆಸಿದರು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
Case filed/ ಭಟ್ಕಳ ತಾಲೂಕಿನ ಹೆಬಳೆಯ ಹೆರಿಕೇರಿ ಗ್ರಾಮದಲ್ಲಿ ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ವೃದ್ಧ ನೋವನ್ನು ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ (PUC result) ಪ್ರಕಟವಾಗಿದ್ದು, ಮುರುಡೇಶ್ವರದ ಆರ್ ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಅಷ್ಟಬಂಧ ಬ್ರಹ್ಮ ಕಲಶೋತ್ಸವ ನಾಲ್ಕನೆಯ ದಿನ ತಾಯಿಯ ಪಲ್ಲಕ್ಕಿ ಉತ್ಸವ (Pallakki Utsava) ನೆರವೇರಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ನ್ಯೂ ಇಂಗ್ಲಿಷ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಂಜನಾ ನಾಯ್ಕ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ೮ನೇ ರ‍್ಯಾಂಕ್ ಪಡೆದಿದ್ದಾರೆ (PUC result).
Read More
