ಭಟ್ಕಳದ ಮಹಾಲೆ ಮನೆಯಲ್ಲಿ ನವರಾತ್ರಿ ಸಂಭ್ರಮ
ಭಟ್ಕಳದ ಮಹಾಲೆ ಸಮಾಜದ ಶ್ರೀ ಮಹಾಗಣಪತಿ ಶ್ರೀ ಮಂಡಲೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಭ್ರಮದಿಂದ ನಡೆಯುತ್ತಿದೆ. ಘಟಸ್ಥಾಪನೆ, ಕನ್ಯಾಪೂಜೆ, ಹೊಸತು ಆಚರಣೆ, ಭಜನೆ ಮತ್ತು ಅನ್ನಸಂತರ್ಪಣೆ ಉತ್ಸವದ ಪ್ರಮುಖ ಆಕರ್ಷಣೆಗಳಾಗಿವೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳದ ಮಹಾಲೆ ಸಮಾಜದ ಶ್ರೀ ಮಹಾಗಣಪತಿ ಶ್ರೀ ಮಂಡಲೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಭ್ರಮದಿಂದ ನಡೆಯುತ್ತಿದೆ. ಘಟಸ್ಥಾಪನೆ, ಕನ್ಯಾಪೂಜೆ, ಹೊಸತು ಆಚರಣೆ, ಭಜನೆ ಮತ್ತು ಅನ್ನಸಂತರ್ಪಣೆ ಉತ್ಸವದ ಪ್ರಮುಖ ಆಕರ್ಷಣೆಗಳಾಗಿವೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಯಲ್ವಡಿಕವೂರು ಗ್ರಾಮದ ಮಾಮಿತ್ತು ಪ್ರದೇಶದಲ್ಲಿ ಜಮೀನಿನ ಸರ್ವೇ ವೇಳೆ ವಿವಾದ ಉಂಟಾಗಿ ಹಲ್ಲೆ ಆರೋಪ ಕೇಳಿಬಂದಿದೆ. ಎರಡೂ ಕಡೆಯಿಂದ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಮಾವಿನಕಟ್ಟೆಯಲ್ಲಿ ಪರವಾನಗಿ ಇಲ್ಲದೆ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ನೀಡಿದ ಆರೋಪದಡಿ ೨೫ ಮದ್ಯದ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡು ವ್ಯಕ್ತಿಯ ವಿರುದ್ಧ ಮುರ್ಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮೊದಲ ದಿನ ನಿನಾದ ಕಲ್ಚರಲ್ ಅಕಾಡೆಮಿ ವತಿಯಿಂದ ಉಮೇಶ ಮುಂಡಳ್ಳಿ ಅವರ ಭಕ್ತಿಸಂಗೀತ ಕಾರ್ಯಕ್ರಮ ನಡೆಯಿತು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಶಿರಾಲಿ ಚೆಕ್‌ಪೋಸ್ಟ್ ಸಮೀಪ ರಾಷ್ಟ್ರೀಯ ಹೆದ್ದಾರಿ-೬೬ರಲ್ಲಿ ಇನ್ಸುಲೇಟರ್ ವಾಹನ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಮಹಿಳೆಗೆ ಗಾಯವಾಗಿದೆ.
Read More

