Author: Bhatkaldiary

Murdeshwar/ ಮುರ್ಡೇಶ್ವರಕ್ಕೆ ಲಯನ್ಸ್ ಗವರ್ನರ್ ಭೇಟಿ: ಪ್ರಶಸ್ತಿ ಪ್ರದಾನ, ಸನ್ಮಾನ

ಮುರ್ಡೇಶ್ವರ (Murdeshwar) ಲಯನ್ಸ್ ಕ್ಲಬ್ (Lions club) ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು,…

Read More

vardhanthi utsava/ ಶ್ರೀ ವಲ್ಮೀಕ ನಾಗ-ಚೌಡೇಶ್ವರಿ ದೇವಸ್ಥಾನದ ೫ನೇ ವರ್ಷದ ವರ್ಧಂತಿ ಉತ್ಸವ ಏ ೧ರಂದು

ಭಟ್ಕಳ ತಾಲೂಕಿನ ಮುಂಡಳ್ಳಿ ಮೊಗೇರಕೇರಿಯ ಶ್ರೀ ವಲ್ಮೀಕ ನಾಗ-ಚೌಡೇಶ್ವರಿ ದೇವಸ್ಥಾನದ ೫ನೇ ವರ್ಷದ ವರ್ಧಂತಿ ಉತ್ಸವ (vardhanthi utsava) ಏಪ್ರಿಲ್ ಒಂದರಂದು ಜರುಗಲಿದೆ.

Read More

autorickshaws/ ಭಟ್ಕಳದಲ್ಲಿ ಎಲ್‌ಪಿಜಿ ಪೂರೈಕೆ ಸ್ಥಗಿತ: ರಸ್ತೆಗಿಳಿಯದ ಆಟೋರಿಕ್ಷಾಗಳು

ಮಂಗಳವಾರ ಮಧ್ಯಾಹ್ನ, ಪಟ್ಟಣದ ಪ್ರಮುಖ ಬಂಕ್ ಗಳಲ್ಲಿ ಎಲ್‌ಪಿಜಿ ಪೂರೈಕೆ ಸ್ಥಗಿತಗೊಂಡಿದ್ದು, ಹೆಚ್ಚಿನ ಸಂಖ್ಯೆಯ ಆಟೋರಿಕ್ಷಾಗಳು (autorickshaws) ರಸ್ತೆಗಳಿದಿಲ್ಲ.

Read More

women’s adoration/ ಜಾಲಿಯಲ್ಲಿ ಅರ್ಥಪೂರ್ಣವಾಗಿ ನೆರವೇರಿದ ಸ್ತ್ರೀ ನಮನ ಕಾರ್ಯಕ್ರಮ

ಜಾಲಿಯ ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾದ “ಸ್ತ್ರೀ ನಮನ” (women’s adoration) ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು.

Read More

humanity/ ಮಾನವೀಯತೆ ಮೆರೆದ ಶ್ರೀವಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿ

ಇಲ್ಲೊಬ್ಬ ವಿದ್ಯಾರ್ಥಿ ಚಿಕಿತ್ಸೆಗೆ ಹಣ ಇಲ್ಲದೆ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಬಡ ಕುಟುಂಬಕ್ಕೆ ನೆರವಾಗುವ ಮೂಲಕ ಮಾನವೀಯತೆ (humanity) ಮೆರೆದಿದ್ದಾನೆ.

Read More

Video News

Loading...
error: Content is protected !!