Author: Bhatkaldiary

humanity/ ಮಾನವೀಯತೆ ಮೆರೆದ ಶ್ರೀವಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿ

ಇಲ್ಲೊಬ್ಬ ವಿದ್ಯಾರ್ಥಿ ಚಿಕಿತ್ಸೆಗೆ ಹಣ ಇಲ್ಲದೆ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಬಡ ಕುಟುಂಬಕ್ಕೆ ನೆರವಾಗುವ ಮೂಲಕ ಮಾನವೀಯತೆ (humanity) ಮೆರೆದಿದ್ದಾನೆ.

Read More

car-scooter collision/ ಕಾರು-ಸ್ಕೂಟರ್ ಡಿಕ್ಕಿಯಲ್ಲಿ ಭಟ್ಕಳ ವ್ಯಕ್ತಿ ಗಂಭೀರ 

ವೇಗವಾಗಿ ಬಂದ ಕಾರು ಹಿಂದಿನಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದ (car-scooter collision) ಪರಿಣಾಮ ಭಟ್ಕಳದ ೪೫ ವರ್ಷದ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.

Read More

Sachin Memorial Trophy/ ಸಚಿನ್ ಮೆಮೋರಿಯಲ್ ಟ್ರೋಫಿ: ಗೋಲ್ಡನ್ ಸ್ಟಾರ್ ಚಾಂಪಿಯನ್

ಭಟ್ಕಳದ ನಡೆದ ಸಚಿನ್ ಮೆಮೋರಿಯಲ್ ಟ್ರೋಫಿ (Sachin Memorial Trophy) ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೋಲ್ಡನ್ ಸ್ಟಾರ್ ತಂಡ ಚಾಂಪಿಯನ್ (champion) ಆಗಿ ಹೊರಹೊಮ್ಮಿದೆ.

Read More

Bhatkal/ ಮನೆ ಮುಂದೆ ನಿಲ್ಲಿಸಿದ ಬೈಕಿಗೆ ಬೆಂಕಿ

ಮನೆ ಮುಂದೆ ನಿಲ್ಲಿಸಿದ ಬೈಕಿಗೆ ಬೆಂಕಿ ಬಿದ್ದಿದ್ದು, ಬೈಕ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಭಟ್ಕಳದ (Bhatkal) ಜಾಲಿ ಗ್ರಾಮದ ಶೇಡಕುಳಿ ಹೊಂಡಾದಲ್ಲಿ ನಡೆದಿದೆ. 

Read More

Bike accident/ ಮುರುಡೇಶ್ವರದಲ್ಲಿ ಬೈಕ್ ಅಪಘಾತ: ಸವಾರ ಸ್ಥಳದಲ್ಲಿಯೇ ಸಾವು

ಸವಾರನ ನಿಯಂತ್ರಣ ತಪ್ಪಿದ ಬೈಕ್ ಅಪಘಾತಕ್ಕೀಡಾಗಿ (Bike accident) ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮುರ್ಡೇಶ್ವರ (Murdeshwar) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

Video News

Loading...
error: Content is protected !!