Author: Bhatkaldiary

Memorandum/ ಮಾರಿಕಾಂಬಾ ದೇವಸ್ಥಾನದ ಎದುರು ರಂಜಾನ್ ಅಂಗಡಿ ಹಾಕದಿರಲು ಮನವಿ 

ದೇವಸ್ಥಾನದ ಮುಂಭಾಗ ಮಲೀನತೆಗೆ ಅವಕಾಶ ಮಾಡದಂತೆ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿ ಶ್ರೀ ಮಾರಿಕಾಂಬಾ ದೇವಸ್ಥಾನದಿಂದ ಮನವಿ (memorandum) ಸಲ್ಲಿಸಲಾಗಿದೆ. 

Read More

arrested/ ಜಾನುವಾರು ಸಾಗಾಟ: ಭಟ್ಕಳದಲ್ಲಿ ಇಬ್ಬರ ಬಂಧನ 

ಭಟ್ಕಳ (Bhatkal) ಗ್ರಾಮೀಣ ಪೊಲೀಸರು, ಜಾನುವಾರುಗಳನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ (arrested) ಘಟನೆ ಮಾವಿನಕುರ್ವೆ ಪಂಚಾಯತ ವ್ಯಾಪ್ತಿಯ ಬೆಳ್ನಿಯ ಗುಡ್ಡದ ಮೇಲೆ ನಡೆದಿದೆ.

Read More

hit by scooter/ ಭಟ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ಡಿಕ್ಕಿಯಾಗಿ ವೃದ್ಧ ಸಾವು 

ಭಟ್ಕಳದ ನವಾಯತ್ ಕಾಲೋನಿ ಬಳಿ ಭಾನುವಾರ ಬೆಳಿಗ್ಗೆ ಎರಡು ಸ್ಕೂಟರ್‌ಗಳು ಡಿಕ್ಕಿ ಹೊಡೆದ (hit by scooter) ಪರಿಣಾಮ ೮೨ ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

Read More

Social responsibility program/ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

ತಂತ್ರಜ್ಞಾನ ಸಂಸ್ಥೆ ಟೆಕಿಯಾನ್ ಮತ್ತು ಸರ್ಕಾರೇತರ ಸಂಸ್ಥೆಯಾದ ‘ಮೈಂಡ್ ಅಂಡ್ ಮ್ಯಾಟರ್ ಜೊತೆಗೆ ಸಹಭಾಗಿತ್ವ ಮಾಡಿಕೊಂಡಿದ್ದು, ಈ ವರ್ಷ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಉದ್ದೇಶ ಹೊಂದಿದೆ.

Read More

Video News

Loading...
error: Content is protected !!