ಶಿರಾಲಿಯಲ್ಲಿ ಹಾವು ಕಡಿದು ೭೫ ವರ್ಷದ ವೃದ್ಧೆ ಸಾವು
ಭಟ್ಕಳ ತಾಲೂಕಿನ ಶಿರಾಲಿ ಗ್ರಾಮದ ಮಣ್ಣೊಂಡದಲ್ಲಿ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ನಾಗಮ್ಮ ದುರ್ಗಪ್ಪ ನಾಯ್ಕ ಅವರಿಗೆ ವಿಷಕಾರಿ ಹಾವು ಕಡಿದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಶಿರಾಲಿ ಗ್ರಾಮದ ಮಣ್ಣೊಂಡದಲ್ಲಿ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ನಾಗಮ್ಮ ದುರ್ಗಪ್ಪ ನಾಯ್ಕ ಅವರಿಗೆ ವಿಷಕಾರಿ ಹಾವು ಕಡಿದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Read Moreರಾಷ್ಟ್ರೀಯ ಹೆದ್ದಾರಿ ೬೬ರ ಬೈಂದೂರು ಸಮೀಪದ ವತ್ತಿನೆಣೆ ಬಳಿ ಬೈಕ್ ಅಪಘಾತದಲ್ಲಿ ಭಟ್ಕಳದ ಬೆಳ್ಳಿ ನಿವಾಸಿ ಉಮೇಶ ಮೊಗೇರ್ (೪೩) ಮೃತಪಟ್ಟಿದ್ದು, ಪತ್ನಿ ಗಾಯಗೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಹಲ್ಲಂದಿ ಕಟಗಾರಕೊಪ್ಪದಲ್ಲಿ ವಾಹನ ತಾಗಿದ ವಿಚಾರಕ್ಕೆ ವಾಗ್ವಾದ ಉಂಟಾಗಿ, ಕಲ್ಲಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಉತ್ತರ ಕನ್ನಡ, ಶಿವಮೊಗ್ಗ, ಹೊಸನಗರ | 0 |
ಪಶ್ಚಿಮ ಘಟ್ಟಗಳ ನೈಸರ್ಗಿಕ ಸಂಪತ್ತಿನ ರಕ್ಷಣೆಗಾಗಿ ಡಾ. ಕಸ್ತೂರಿರಂಗನ್ ವರದಿಯ ಆಧಾರದಲ್ಲಿ ಅಂತಿಮ ಅಧಿಸೂಚನೆಯನ್ನು ತಕ್ಷಣ ಹೊರಡಿಸುವಂತೆ ಜನ ಸಂಗ್ರಾಮ ಪರಿಷತ್‌ನ ಗಿರೀಶ್ ಆಚಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಭಟ್ಕಳ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರಗಳು ಲಭ್ಯ. ಬೆಳೂರು, ಮಾವಳ್ಳಿ, ಕಾಯಿಣಿ, ಬೆಂಗ್ರೆ, ಶಿರಾಲಿ, ಮುಟ್ಟಳ್ಳಿ, ಮಾರುಕೇರಿ ಮತ್ತು ಬೆಳಕೆ ಕ್ಷೇತ್ರಗಳ ಮೀಸಲಾತಿ ಮಾಹಿತಿ ಇಲ್ಲಿದೆ.
Read More

