ಭಟ್ಕಳ (Bhatkal) : ತಾಲೂಕಿನ ಬಂದರಿನ ಸರಕಾರಿ ಪ್ರೌಢಶಾಲೆಯ ಹಿಂದಿ ಶಿಕ್ಷಕ ಶ್ರೀನಿವಾಸ ನಾಯ್ಕ ಅವರಿಗೆ ಧಾರವಾಡದ (Dharwad) ಕರ್ನಾಟಕ ವಿಶ್ವವಿದ್ಯಾಲಯವು (Karnataka University) ಡಾಕ್ಟರೇಟ್ (Doctorate) ಪದವಿಯನ್ನು ನೀಡಿ ಗೌರವಿಸಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಇವರು ಡಾ.ಪ್ರಭಾ ಭಟ್ ಇವರ ಮಾರ್ಗದರ್ಶನದಲ್ಲಿ “ಪರಶುರಾಮ ಶುಕ್ಲ ಕೀ ಬಾಲ್ ಕಹಾನಿಯೋಂ ಕಾ ವಿಶ್ಲೇಷಣಾತ್ಮಕ ಅಧ್ಯಯನ” ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ಪ್ರಸ್ತುತ ಇವರು ಹಿಂದಿ ಭಾಷೆಯ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿ (Resource person) ಸಹ ಆಗಿದ್ದಾರೆ.
ಇದನ್ನೂ ಓದಿ : ಕೃಷಿ ಭೂಮಿಗೆ ಆಧಾರ ಲಿಂಕ್ ಯಾಕೆ?