ಅಂಕೋಲಾ (Ankola): ತಾಲೂಕಿನ ಬೋಳೆಯ ಜಮಗೋಡ ಬಳಿ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿದ್ದಾರೆ (couple died).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮುಂಬೈ (Mumbai) ಅಂಧೇರಿಯ (Andheri) ನಾಗೇಂದ್ರ ಸದಾಶಿವ ಭಟ್ಕಳ (72) ಹಾಗೂ ಅವರ ಪತ್ನಿ ಸುಧಾ ನಾಗೇಂದ್ರ ಭಟ್ಕಳ (65) ಸಾವನಪ್ಪಿದವರು. ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ನಮಿತಾ ನಿತ್ಯಾನಂದ ನಾಯಕ (56), ದೀಪ್ತಿ ವಿಶ್ವಾಸ ಪ್ರಭು (36) ಹಾಗೂ ಮಂಗಳೂರಿನ (Mangaluru) ನಿತ್ಯಾನಂದ ವಾಮನ ನಾಯಕ ಗಾಯಗೊಂಡಿದ್ದಾರೆ. ಈ ಪೈಕಿ ದೀಪ್ತಿ ವಿಶ್ವಾಸ ಪ್ರಭು ಅವರಿಗೆ ಗಂಭೀರ ಪ್ರಮಾಣದ ಗಾಯವಾಗಿದ್ದು, ಅವರನ್ನು ಕಾರವಾರದ (Karwar) ಕಿಮ್ಸ್‌ಗೆ (KIMS) ದಾಖಲಿಸಲಾಗಿದೆ.
ಇದನ್ನೂ ಓದಿ : ದಾಖಲಾಯ್ತು ದೂರು; ಅಸ್ವಸ್ಥರು ಯಾರ್ಯಾರು?