ಭಟ್ಕಳ (Bhatkal) : ೨೦೨೪-೨೫ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ (games) ಮುರುಡೇಶ್ವರದ ಆರ್.ಎನ್.ಶೆಟ್ಟಿ (RN Shetty) ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆರಂಭಗೊಂಡಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಆರಂಭಿಕವಾಗಿ ಚದುರಂಗ (chess) ಮತ್ತು ಯೋಗ (yoga) ಸ್ಪರ್ಧೆ ಏರ್ಪಡಿಸಲಾಗಿತ್ತು. ಆ ಮೂಲಕ ಕ್ರೀಡಾಕೂಟಕ್ಕೆ (games) ಚಾಲನೆ ನೀಡಲಾಗಿದೆ. ಉಳಿದ ಎಲ್ಲಾ ಕ್ರೀಡೆಗಳನ್ನು ಹಂತ ಹಂತವಾಗಿ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಬೇಕೆ?